D.K. ,Udupi ;ಮರಳು ಆ್ಯಪ್‌ ಮರುಸ್ಥಾಪನೆ


Team Udayavani, Jan 3, 2024, 12:26 AM IST

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಸಾಗಾಣಿಕೆ ನಿಯಂತ್ರಿಸಲು ಮತ್ತು ಸಾರ್ವಜನಿಕರ ಮರಳಿನ ಬೇಡಿಕೆಗಳನ್ನು ಪೂರೈಸುವ ಸಲುವಾಗಿ ಈ ಹಿಂದೆ ಜಾರಿಯಲ್ಲಿದ್ದ https://dksandbazar.comತಂತ್ರಾಂಶವನ್ನು ಮರು ಸ್ಥಾಪಿಸಲಾಗಿದೆ.

ಸಾರ್ವಜನಿಕರು ಈ ಆ್ಯಪ್‌ ಮೂಲಕ ಸಾಮಾನ್ಯ ಮರಳನ್ನು ನೇರವಾಗಿ ಖರೀದಿಸಬಹುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ ಮರಳಿನ ಕೊರತೆ ಎದುರಾಗಿದ್ದು, ಇ-ಸ್ಯಾಂಡ್‌ನ‌ಲ್ಲಿ ಮರಳು ಲಭ್ಯವಾಗುತ್ತಿಲ್ಲ. ಕೆಲದಿನಗಳ ಹಿಂದೆ ಕುಂದಾಪುರ ಭಾಗದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಲಭ್ಯವಿದ್ದ ಮರಳು ಬೇಡಿಕೆ ಹೆಚ್ಚಿದಂತೆ ಕಾದಿರಿಸಿದವರಿಗೆ ಮರಳು ಪೂರೈಕೆಯಾಗುತ್ತಿದ್ದು, ಇ-ಸ್ಯಾಂಡ್‌ ವೆಬ್‌ಸೈಟ್‌ನಲ್ಲಿ ಸದ್ಯಕ್ಕೆ ಆನ್ ಲೈನ್ ಬುಕ್ಕಿಂಗ್‌ಗೆ ತೆರೆದುಕೊಳ್ಳುತ್ತಿಲ್ಲ. ಮತ್ತೆ ಮರಳು ಲಭ್ಯವಾದಲ್ಲಿ ಬುಕ್ಕಿಂಗ್‌ ಆಪ್ಶನ್‌ ತೆರೆದುಕೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ರಮ ಕಂಡುಬಂದರೆ ದೂರು ನೀಡಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಗಾರಿಕೆಗೆ ಕಡಿವಾಣಕ್ಕೆ ಕಠಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅನಧಿಕೃತ ಮರಳುಗಾರಿಕೆ ಕಂಡುಬಂದಲ್ಲಿ ಸಾರ್ವಜನಿಕರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ದೂರವಾಣಿ ಸಂಖ್ಯೆ: 8762339932ಗೆ ತಿಳಿಸುವಂತೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.