Education: ಪದವಿ ಶುಲ್ಕ ಶೇ.10 ಏರಿಕೆಗೆ ಶಿಕ್ಷಣ ಸಂಸ್ಥೆಗಳಿಗೆ ಅವಕಾಶ
Team Udayavani, Jan 3, 2024, 10:59 PM IST
ಬೆಂಗಳೂರು: 2023-24ರ ಶೈಕ್ಷಣಿಕ ವರ್ಷದಲ್ಲಿ ಶೇ. 10ರಷ್ಟು ಶುಲ್ಕ ಏರಿಕೆ ಮಾಡಲು ಉನ್ನತ ಶಿಕ್ಷಣ ಇಲಾಖೆ ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ನೀಡಿದೆ. ವಿವಿಗಳ ಆರ್ಥಿಕ ಸಂಕಷ್ಟದ ನೆಪವನ್ನು ಮುಂದಿಟ್ಟುಕೊಂಡು ಈ ಅವಕಾಶ ಕಲ್ಪಿಸಿದೆ.
ರಾಜ್ಯ ಸರಕಾರವು ಶಿಕ್ಷಣ ಸಂಸ್ಥೆಗಳಿಗೆ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಏಕರೂಪ ಶುಲ್ಕ ಸಮಿತಿಯ ಶಿಫಾರಸ್ಸಿನಂತೆ ಪರಿಷ್ಕೃತ ಶುಲ್ಕ ಪಟ್ಟಿ ನೀಡಲಾಗಿದೆ. ಕೋವಿಡ್ ಆರಂಭಕ್ಕೂ ಮುಂಚಿತವಾಗಿಯೇ ಈ ಶುಲ್ಕ ಪಟ್ಟಿ ತಯಾರಾಗಿತ್ತು. ಆದರೆ ಆಗ ಕೋವಿಡ್ ಸಂಕಷ್ಟವಿದ್ದ ಹಿನ್ನೆಲೆಯಲ್ಲಿ ಆಗಿನ ಬಿಜೆಪಿ ಸರಕಾರ ಶುಲ್ಕ ಏರಿಕೆಯನ್ನು ತಡೆ ಹಿಡಿದಿತ್ತು.
ಶುಲ್ಕ ಏರಿಕೆಯಾಗಲಿದೆ
ಈಗ ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿದೆ ಎಂಬ ನೆಪವೊಡ್ಡಿ ಶುಲ್ಕ ಏರಿಕೆಗೆ ರಾಜ್ಯ ಸರಕಾರ ಅವಕಾಶ ನೀಡಿದೆ. ಇದರಿಂದಾಗಿ ಎಂಬಿಎ, ಎಂಸಿಎ, ಎಂಟೆಕ್, ಎಂಎಸ್ಸಿಯಂತಹ ಸ್ನಾತಕೋತ್ತರ ಪದವಿ, ಹಾಗೆಯೇ ಬಿಎ, ಬಿಕಾಂ, ಬಿಎಸ್ಸಿ ಮುಂತಾದ ಪದವಿ ಕೋರ್ಸ್ಗಳ ಶುಲ್ಕ ಹೆಚ್ಚಳಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.