Belthangady ನೇಣುಬಿಗಿದು ಯುವಕ ಆತ್ಮಹತ್ಯೆ
Team Udayavani, Jan 3, 2024, 11:44 PM IST
ಬೆಳ್ತಂಗಡಿ: ಮಾನಸಿಕ ಅಸ್ವಸ್ಥನಾಗಿದ್ದ ಯುವಕನೋರ್ವ ತನ್ನ ಮನೆಯ ಸಮೀಪ ಗುಡ್ಡದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗರ್ಡಾಡಿಯಲ್ಲಿ ಸಂಭವಿಸಿದೆ.
ಸ್ಥಳೀಯ ನಿವಾಸಿ ದಿವಾಕರ (24) ಮೃತ ಯುವಕ. ಅವರು ಕೆಲವು ವರ್ಷಗಳಿಂದ ಮಾನಸಿಕ ಅಸ್ವಾಸ್ಥ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು ಜ. 2ರಂದು ಮನೆಯಿಂದ ಹೊರ ಹೋದವರು ಮರಳಿ ಬಂದಿರಲಿಲ್ಲ. ಹುಡುಕಾಟ ನಡೆಸಿದಾಗ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಸಹೋದರ ಜಿತೇಂದ್ರ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.