North Korea: 10 ವರ್ಷದ ಪುತ್ರಿಯೇ ಕಿಮ್ ಜಾಂಗ್ ಉತ್ತರಾಧಿಕಾರಿ?
Team Udayavani, Jan 4, 2024, 8:43 PM IST
ಸಿಯೋಲ್: ಭವಿಷ್ಯದಲ್ಲಿ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಅವರ ಉತ್ತರಾಧಿಕಾರಿಯಾಗಿ ಅವರ ಕಿರಿಯ ಮಗಳು ಜು ಏ ನೇಮಕವಾಗುವ ಸಾಧ್ಯತೆ ಇದೆ ಎಂದು ದಕ್ಷಿಣ ಕೊರಿಯಾ ಗುಪ್ತಚರ ಸಂಸ್ಥೆ ತಿಳಿಸಿದೆ.
ಕಿಮ್ ಜಾಂಗ್ ಉನ್ ಅವರ ಉತ್ತರಾಧಿಕಾರಿ ಕುರಿತು ಗುಪ್ತಚರ ಸಂಸ್ಥೆಯೊಂದು ಬಹಿರಂಗ ಹೇಳಿಕೆ ನೀಡಿರುವುದು ಇದೇ ಮೊದಲು. 2022ರ ನವೆಂಬರ್‌ನಲ್ಲಿ ಮೊದಲ ಬಾರಿಗೆ ಪ್ರಪಂಚಕ್ಕೆ ಜು ಏ ಅವರನ್ನು ಪರಿಚಯಿಸಲಾಯಿತು. ಆಕೆ ತನ್ನ ತಂದೆಯೊಂದಿಗೆ ಕುಳಿತು ಕ್ಷಿಪಣಿ ಪರೀಕ್ಷೆಯನ್ನು ವೀಕ್ಷಿಸಿದ್ದಳು. ನಂತರ ಅನೇಕ ಬಾರಿ ಸಾರ್ವಜನಿಕ ಸಮಾರಂಭದಲ್ಲಿ, ವಾಯುಪಡೆ ಕಚೇರಿ ಭೇಟಿಯಲ್ಲಿ ಕಿಮ್‌ರೊಂದಿಗೆ ಕಾಣಿಸಿಕೊಂಡಳು. ಮಗಳಿಗೆ ತಂದೆಯೇ ರಾಜಕೀಯ ತರಬೇತಿ ನೀಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.