Pension: ಪಿಂಚಣಿ ವಿವರ ಸಲ್ಲಿಸಲು ಮೇ 31ರವರೆಗೆ ಗಡುವು ವಿಸ್ತರಣೆ


Team Udayavani, Jan 4, 2024, 9:42 PM IST

MONEY UP

ನವದೆಹಲಿ: ಪಿಂಚಣಿದಾರರಿಗೆ ಮತ್ತು ಉದ್ಯೋಗದಾತರಿಗೆ ಸಂತಸದ ಸುದ್ದಿಯನ್ನು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ನೀಡಿದೆ. ಕಂಪನಿಗಳ ಮಾಲಿಕರು ಪಿಂಚಣಿದಾರರ ವೇತನ ವಿವರವನ್ನು ಸಲ್ಲಿಸಲು ಈ ವರ್ಷ ಮೇ 31ರವರೆಗೆ ಗಡುವನ್ನು ವಿಸ್ತರಿಸಲಾಗಿದೆ. ಇದರಿಂದ ಕಂಪನಿಗಳು ನಿರಾಳವಾಗಿ ವೇತನ ವಿವರವನ್ನು ಸಲ್ಲಿಸಬಹುದು. ಮಾತ್ರವಲ್ಲ ದೊಡ್ಡ ಪ್ರಮಾಣದಲ್ಲಿ ವೇತನವನ್ನು ಪಡೆಯುವ ವ್ಯಕ್ತಿಗಳ ವಿವರ ಸಲ್ಲಿಸಲು ಸುಲಭವಾಗಲಿದೆ.

ಪಿಂಚಣಿ ನೀಡುವ ಹೊಣೆ ಹೊತ್ತಿರುವ ಇಪಿಎಫ್ಒ (ಉದ್ಯೋಗಿಗಳ ಪಿಂಚಣಿ ಸಂಸ್ಥೆ) ವಿವರ ಸಲ್ಲಿಕೆಗೆ ಆನ್‌ಲೈನ್‌ ಮೂಲಕ ಅವಕಾಶ ಕಲ್ಪಿಸಿದೆ. ಇಪಿಎಫ್ಒ ವೆಬ್‌ನಲ್ಲಿ ಅರ್ಜಿ ಸಲ್ಲಿಸಿ, ಅಲ್ಲೇ ದೃಢೀಕರಿಸಿಕೊಳ್ಳಬಹುದು. ಈ ಸೌಲಭ್ಯ ಕಳೆದ ವರ್ಷ ಫೆ.26ರಂದೇ ಬಿಡುಗಡೆಯಾಗಿತ್ತು. ಮೇ 3ರವರೆಗೆ ಗಡುವು ನೀಡಲಾಗಿತ್ತು. ಹಲವು ಬಾರಿ ಈ ಗಡುವನ್ನು ವಿಸ್ತರಿಸಿರುವ ಇಪಿಎಫ್ಒ, ಈಗ ಇನ್ನೂ ಐದು ತಿಂಗಳು ವಿಸ್ತರಿಸಿದೆ. ಈಗಾಗಲೇ 3.6 ಲಕ್ಷ ಅರ್ಜಿಗಳು ಈಗಲೂ ದೃಢೀಕರಣಕ್ಕಾಗಿ ಕಾಯುತ್ತಿವೆ. ಆದ್ದರಿಂದಲೇ ಗಡುವು ವಿಸ್ತರಣೆ ಮಾಡಲಾಗಿದೆ ಎಂದು ಸಚಿವಾಲಯ ಹೇಳಿದೆ.

ಟಾಪ್ ನ್ಯೂಸ್

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.