Birthday;ಈ ಬಾರಿಯೂ ಅಭಿಮಾನಿಗಳಿಗೆ ಸಿಗಲು ಸಾಧ್ಯವಾಗುತ್ತಿಲ್ಲ ಎಂದ ಯಶ್

ನಿಮ್ಮಗಳ ಅಭಿಮಾನ ನನ್ನ ಅನುಪಸ್ಥಿತಿಯನ್ನು ಅರ್ಥ ಮಾಡಿಕೊಳ್ಳುತ್ತದೆ ಎಂಬ ನಂಬಿಕೆ...

Team Udayavani, Jan 5, 2024, 6:15 AM IST

1-sdsad-sad

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರು ಜನವರಿ 8 ರಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದು, ಈ ಬಾರಿಯೂ ವಿಶೇಷ ದಿನದಂದು ಅಭಿಮಾನಿಗಳನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ ಎಂದು ಪತ್ರವನ್ನು ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಕಳೆದ ಬಾರಿ ಅಭಿಮಾನಿಗಳನ್ನು ಭೇಟಿಯಾಗದೆ ಕುಟುಂಬ ಸದಸ್ಯರೊಂದಿಗೆ ದುಬೈನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಯಶ್ ಈ ವರ್ಷ ಪತ್ರ ಬರೆದಿದ್ದು, ” ಜನವರಿ 8.. ನೀವು ನನ್ನ ಮೇಲಿಟ್ಟಿರುವ ಅಭಿಮಾನವನ್ನು ನನ್ನ ಜತೆ ಖುದ್ದು ವ್ಯಕ್ತಪಡಿಸಬೇಕೆಂದು ಅಪೇಕ್ಷೆ ಪಡುವ ದಿನ. ನನಗೂ ಅಷ್ಟೇ ಜನ್ಮದಿನದ ನೆಪದಲ್ಲಿ ನಿಮ್ಮೊಂದಿಗೆ ಸಮಯ ಕಳೆಯುವ ಹಂಬಲ. ಆದರೆ ಸಿನಿಮಾದ ಕೆಲಸ ನನಗೆ ಬಿಡುವಿಲ್ಲದಂತೆ ಮಾಡಿದೆ. ಅನಿವಾರ್ಯವಾಗಿ ಪ್ರಯಾಣ ಮಾಡಲೇಬೇಕಿರುವುದರಿಂದ ಈ ಜನವರಿ 8 ರಂದು ನಿಮಗೆ ಸಿಗಲು ಸಾಧ್ಯವಾಗುತ್ತಿಲ್ಲ. ನಿಮ್ಮಗಳ ಅಭಿಮಾನ ನನ್ನ ಅನುಪಸ್ಥಿತಿಯನ್ನು ಅರ್ಥ ಮಾಡಿಕೊಳ್ಳುತ್ತದೆ ಎಂಬ ನಂಬಿಕೆ ನನ್ನದು. ಸದಾ ಕಾಲ ನನ್ನ ಜತೆ ಇರುವ ನಿಮ್ಮ ಪ್ರೀತಿ, ಅಭಿಮಾನವೇ ನನಗೆ ಹುಟ್ಟು ಹಬ್ಬದ ಉಡುಗೊರೆ. ನಿಮ್ಮ ಪ್ರೀತಿಯ ಯಶ್” ಎಂದು ಪೋಸ್ಟ್ ಮಾಡಿದ್ದಾರೆ.

ಯಶ್ ಸದ್ಯ ”ಟಾಕ್ಸಿಕ್” ಚಿತ್ರದ ಕೆಲಸದಲ್ಲಿ ಬಹಳಷ್ಟು ಬ್ಯುಸಿಯಾಗಿದ್ದಾರೆ. ಬಹುನಿರೀಕ್ಷಿತ ಚಿತ್ರವನ್ನು ಗೀತು ಮೋಹನ್‌ದಾಸ್ ನಿರ್ದೇಶಿಸುತ್ತಿದ್ದು ದೊಡ್ಡ ಬಜೆಟ್ ಯೋಜನೆಯಾಗಿದೆ. ಕರೀನಾ ಕಪೂರ್ ಖಾನ್ ಕೂಡ ಚಿತ್ರದಲ್ಲಿ ನಟಿಸಲಿದ್ದಾರೆ ಎಂದು ಸುದ್ದಿಯಾಗಿದೆ.

ಮೂಲಗಳ ಪ್ರಕಾರ, ಕರೀನಾ ಕಪೂರ್ ಖಾನ್ ನಟಿಸುವ ಕುರಿತು ಚಿತ್ರದ ನಿರ್ಮಾಪಕರು ಇನ್ನಷ್ಟೇ ಘೋಷಣೆ ಮಾಡಬೇಕಿದೆ. ಈ ಬಗ್ಗೆ ದೃಢೀಕರಣ ಮತ್ತು ಅವರ ಪಾತ್ರದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಟಾಪ್ ನ್ಯೂಸ್

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

BBK11: ನಾಲ್ಕನೇ ವಾರದಲ್ಲಿ ಬಿಗ್ ಬಾಸ್ ಮನೆಯಿಂದ ಆಚೆ ಬರುವುದು ಯಾರು?

BBK11: ನಾಲ್ಕನೇ ವಾರದಲ್ಲಿ ಬಿಗ್ ಬಾಸ್ ಮನೆಯಿಂದ ಆಚೆ ಬರುವುದು ಯಾರು?

kerebete and venky movie to goa film festival

IFFI: ಗೋವಾ ಚಿತ್ರೋತ್ಸವಕ್ಕೆ ವೆಂಕ್ಯಾ, ಕೆರೆಬೇಟೆ

Darshan Thoogudeepa: ನವೆಂಬರ್‌ನಲ್ಲಿ ದರ್ಶನ್‌ ಎರಡು ಸಿನಿಮಾ ರೀರಿಲೀಸ್

Darshan Thoogudeepa: ನವೆಂಬರ್‌ನಲ್ಲಿ ದರ್ಶನ್‌ ಎರಡು ಸಿನಿಮಾ ರೀರಿಲೀಸ್

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.