Ujire: ಹೈಸ್ಕೂಲ್‌ ವಿದ್ಯಾರ್ಥಿ ನೇಣಿಗೆ ಶರಣು


Team Udayavani, Jan 5, 2024, 12:30 AM IST

suicide nenu

ಬೆಳ್ತಂಗಡಿ: ಉಜಿರೆ ಗ್ರಾಮದ ಪೆರ್ಲ ಅಡೀಲು ಮನೆಯ ನಿವಾಸಿ ಯೋಗೀಶ್‌ ಅವರ ಪುತ್ರ, ಖಾಸಗಿ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ಯಕ್ಷಿತ್‌ (14) ಅವರು ನೇಣಿಗೆ ಶರಣಾಗಿರುವ ಘಟನೆ ಗುರುವಾರ ಉಜಿರೆಯಲ್ಲಿ ನಡೆದಿದೆ.

ಯಾವುದೋ ಕಾರಣಕ್ಕೆ ಜೀವನದಲ್ಲಿ ನೊಂದು ಡಿ. 4ರ ಗುರುವಾರ ಬೆಳಗ್ಗೆ 8ರಿಂದ 8.45 ಗಂಟೆಯ ಮಧ್ಯೆ ಮನೆಯಲ್ಲಿ ಯಾರೂ ಇಲ್ಲದ ಸಮಯ ತಾಯಿಯ ಸೀರೆಯನ್ನು ಬಿದಿರಿನ ಅಡ್ಡಕ್ಕೆ ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ಧಾರೆ ತಿಳಿದುಬಂದಿದೆ. ಈ ವಿಷಯ ಸಂಬಂಧ ಯಕ್ಷಿತ್‌ ಅವರ ತಾಯಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಟಾಪ್ ನ್ಯೂಸ್

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.