Hassan;ಜನಿಸಿದ ಒಂದೇ ದಿನಕ್ಕೆ ಶಿಶು ಮಾರಾಟ: ಐವರ ಬಂಧನ
Team Udayavani, Jan 5, 2024, 12:38 AM IST
ಸಕಲೇಶಪುರ/ಹಾಸನ: ಜನಿಸಿದ ಒಂದೇ ದಿನಕ್ಕೆ ಮಗುವನ್ನು ಮಾರಾಟ ಮಾಡಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಮಗುವಿನ ತಾಯಿ, ಆಶಾ ಕಾರ್ಯಕರ್ತೆ ಸಹಿತ ಐವರನ್ನು ತಾಲೂಕಿನ ಬ್ಯಾಕರವಳ್ಳಿ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಹರಗರವಳ್ಳಿಯ ಗಿರಿಜಾ, ಹಿರಿಯೂರು ಕೂಡಿಗೆಯ ಸುಮಿತ್ರಾ, ಹೊಸಳ್ಳಿಯ ಸುಬ್ರಮಣಿ, ಆತನ ಮಗ ಶ್ರೀಕಾಂತ್ ಹಾಗೂ ಚಿಕ್ಕಮಗಳೂರು ಮೂಲದ ಉಷಾ ಬಂಧಿತರು. ಮಗುವನ್ನು ಸಾಕಲಾಗದೆ ಹೀಗೆ ಮಾಡಿದರೋ ಅಥವಾ ಇದರ ಹಿಂದೆ ಬೇರಾವುದಾದರೂ ಕಾರಣ ಇದೆಯೋ ಎಂಬುದರ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಮಗುವಿನ ತಾಯಿ ಗಿರಿಜಾ, ಪತಿ ಸೋಮಶೇಖರ್ ಜತೆಗೆ ಕಾಫಿ ಎಸ್ಟೇಟ್‌ನಲ್ಲಿ ಕೂಲಿ ಕೆಲಸ ಮಾಡಿಕೊಂಡು ಅಲ್ಲೇ ವಾಸವಿದ್ದರು. ದಂಪತಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದು, ನ.13ರಂದು ಹೆತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಗಿರಿಜಾ ಗಂಡು ಮಗುವಿಗೆ ಜನ್ಮ ನೀಡಿದ್ದರು. ಹಿರಿಯೂರು ಕೂಡಿಗೆ ಗ್ರಾಮದ ಆಶಾ ಕಾರ್ಯಕರ್ತೆ ಸುಮಿತ್ರಾ ಎಂಬಾಕೆಯ ಸಹಾಯದಿಂದ ಉಷಾ ಎಂಬವರಿಗೆ ಮಗುವನ್ನು ಮಾರಾಟ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.