ಮಂಗಳೂರು ವಿ.ವಿ. ಸಿಂಡಿಕೇಟ್: ಸದಸ್ಯರ ನಾಮನಿರ್ದೇಶನ
Team Udayavani, Jan 5, 2024, 12:50 AM IST
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ಗೆ ನೂತನ ಸದಸ್ಯರನ್ನು ನಾಮನಿರ್ದೇಶನ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಬಂಟ್ವಾಳ ತಾಲೂಕು ನಾವೂರಿನ ನಿವಾಸಿ ವಕೀಲ ಮತ್ತು ನೋಟರಿ ಸುರೇಶ್ ಕುಮಾರ್ ಬಿ. ನಾವೂರು (ಮೀಸಲಾತಿ ಪ್ರವರ್ಗ- ಸಾಮಾನ್ಯ), ಮಂಗಳೂರಿನ ಲೆಕ್ಕಪರಿಶೋಧಕ ನಿತಿನ್ ಚ. ಶೆಟ್ಟಿ (ಸಾಮಾನ್ಯ), ಕುಂದಾಪುರ ತಾಲೂಕು ತಲ್ಲೂರಿನ ಜೂಡಿತ್ ಮೆಂಡೋನ್ಸ (ಮಹಿಳೆ), ಮಂಗಳೂರಿನ ರಘುರಾಜ್ ಕದ್ರಿ (ಪರಿಶಿಷ್ಟ ಜಾತಿ), ಕೊಣಾಜೆಯ ಅಚ್ಯುತ ಗಟ್ಟಿ (ಹಿಂದುಳಿದ ವರ್ಗ) ಮತ್ತು ಸುಳ್ಯದ ಸವಾದ್ ಸುಳ್ಯ (ಅಲ್ಪಸಂಖ್ಯಾಕ) ನಾಮನಿರ್ದೇಶನಗೊಂಡವರು.
ವಿಶ್ವವಿದ್ಯಾನಿಲಯಗಳ ಅಧಿನಿಯಮ 2000ದ ಪ್ರಕರಣ 28(1)(ಜಿ)ರಡಿ ಪ್ರದತ್ತವಾದ ಅಧಿಕಾರದನ್ವಯ ಮತ್ತು ಪ್ರಕರಣ 38-39ರ ಉಪನಿಬಂಧನೆಗೊಳಪಟ್ಟು ಆಡಳಿತಾತ್ಮಕ ಹಿತದೃಷ್ಟಿಯಿಂದ ತತ್‌ಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಮೂರು ವರ್ಷ ಅಥವಾ ಮುಂದಿನ ಆದೇಶದ ವರೆಗೆ ನಾಮನಿರ್ದೇಶನ ಮಾಡಿ ಉನ್ನತ ಶಿಕ್ಷಣ ಇಲಾಖೆ (ವಿಶ್ವವಿದ್ಯಾನಿಲಯಗಳು-2)ಯ ಸರಕಾರದ ಅಧೀನ ಕಾರ್ಯದರ್ಶಿಯವರು ಈ ಅಧಿಸೂಚನೆ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ
Puttur: ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್ ಚೋಲ್‌ಗೆ ಬೇಡಿಕೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Arrested: ಬಿಹಾರದ ಬೆಡ್‌ಶೀಟ್ ಗ್ಯಾಂಗ್‌ನ 8 ಮಂದಿ ಸೆರೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.