Yuva Nidhi; ನಕಲಿ ಪ್ರಮಾಣ ಪತ್ರ ಸಲ್ಲಿಕೆ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಶರಣಪ್ರಕಾಶ್‌


Team Udayavani, Jan 5, 2024, 12:46 AM IST

Sharan prakash Patil

ಬೆಂಗಳೂರು: ರಾಜ್ಯ ಸರಕಾರದ “ಯುವನಿಧಿ’ ಯೋಜನೆಗೆ ಫ‌ಲಾನುಭವಿಗಳ ಹೆಸರುಗಳನ್ನು ಸೇವಾ ಸಿಂಧು ಪೋರ್ಟಲ್‌ ಮೂಲಕ ನೋಂದಾಯಿಸಲು ಕ್ರಮ ಕೈಕೊಳ್ಳ ಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವ ಕೌಶಲಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಡಾ| ಶರಣಪ್ರಕಾಶ್‌ ಪಾಟೀಲ್‌ ಅವರು, ಅಭ್ಯರ್ಥಿಗಳ ನೋಂದಣಿ ವೇಳೆ ನಕಲಿ ಪ್ರಮಾಣಪತ್ರ ಸಲ್ಲಿಕೆ ಆಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಪ್ರಮಾದ ಕಂಡು ಬಂದರೆ, ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಗಳ ಜತೆಗೆ ವೀಡಿಯೋ ಸಂವಾದ ನಡೆಸಿದ ಅವರು, ಕೆಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ನೋಂದಣಿ ಆಗದಿರುವುದಕ್ಕೆ ಅಧಿಕಾರಿ ಗಳಿಂದ ವಿವರಣೆ ಪಡೆದ ಸಚಿವರು,ಅಧಿಕಾರಿಗಳು ಹೆಚ್ಚು ಸಕ್ರಿಯರಾಗುವಂತೆ ಸೂಚನೆ ನೀಡಿದರು.

ಪದವಿ ಕಾಲೇಜುಗಳು, ಡಿಪ್ಲೊಮಾ, ಎಂಜಿನಿಯರಿಂಗ್‌, ವೈದ್ಯಕೀಯ ಕಾಲೇಜು ಮುಖ್ಯಸ್ಥರು, ಪ್ರಾಂಶುಪಾಲರ ಜತೆಗೆ ಕೂಡಲೇ ಸಭೆ ನಡೆಸಿ ಗರಿಷ್ಠ ಪ್ರಮಾಣದಲ್ಲಿ ನೋಂದಣಿ ಮಾಡಿಸಬೇಕು. ಸರಕಾರದ ಈ ಯೋಜನೆ ಪರಿಣಾಮ ಕಾರಿ ಅನುಷ್ಠಾನಕ್ಕೆ ಶಕ್ತಿ ಮೀರಿ ಪ್ರಯತ್ನ ಮಾಡಬೇಕು. ಯೋಜನೆಯಿಂದ ಸಿಗುವ ಲಾಭದ ಬಗ್ಗೆ ಮನವರಿಕೆ ಮಾಡುವಂತೆ ಸಲಹೆ ನೀಡಿದರು.

ಸಾಮಾಜಿಕ ಜಾಲತಾಣ ಬಳಸಿ ಅಧಿಕಾರಿಗಳು ಸಾಮಾಜಿಕ ಜಾಲತಾಣಗಳನ್ನು ಹೆಚ್ಚೆಚ್ಚು ಬಳಸಿಕೊಳ್ಳಬೇಕು. ಇದರಿಂದ ಯೋಜನೆ ಹೆಚ್ಚು ಜನರಿಗೆ ತಲುಪಲಿದೆ. ಪ್ರತಿಯೊಂದು ಕಾಲೇಜು ಮುಂಭಾಗ ಬೃಹತ್‌ ಪ್ರಮಾಣದ ಕಟ್‌ಔಟ್‌, ಹೋರ್ಡಿಂಗ್‌ ಹಾಕಬೇಕು. ಅಲ್ಲದೆ, ಗ್ರಾಮ ಪಂಚಾಯತ್‌ಗಳು ಮತ್ತು ಪ್ರತಿ ಗ್ರಾಮದಲ್ಲೂ ಊರಿನ ಮುಂಭಾಗ ಫ್ಲೆಕ್ಸ್ ಆಳವಡಿಸಲು ಸೂಚನೆ ನೀಡಿದರು. ಸಚಿವರಾದ ಎಂ.ಸಿ. ಸುಧಾಕರ್‌, ಮಧು ಬಂಗಾರಪ್ಪ, ಪ್ರಿಯಾಂಕ್‌ ಖರ್ಗೆ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

9

Puttur: ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.