Mysore; ಹಿಂದೂ ರಾಷ್ಟ್ರ ಅಪಾಯಕಾರಿ ಹೇಳಿಕೆ ಸಮರ್ಥಿಸಿಕೊಂಡ ಡಾ.ಯತೀಂದ್ರ

Team Udayavani, Jan 5, 2024, 5:07 PM IST

yathindra siddaramaiah

ಮೈಸೂರು: ಭಾರತ ಹಿಂದೂ ರಾಷ್ಟ್ರವಾದರೆ ದೇಶಕ್ಕೆ ಅಪಾಯಕಾರಿ ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡ ಡಾ.ಯತೀಂದ್ರ ಸಿದ್ದರಾಮಯ್ಯ, ಅಂಬೇಡ್ಕರ್ ಅವರ ತತ್ವಗಳನ್ನು ಒಪ್ಪುವವರು ಯಾರೂ ನನ್ನ ಹೇಳಿಕೆಯನ್ನು ತಪ್ಪು ಎಂದು ಹೇಳುವುದಿಲ್ಲ. ಅಂಬೇಡ್ಕರ್ ಅವರು ಹೇಳಿರುವುದನ್ನೇ ನಾನು ಪುನರುಚ್ಚರಿಸಿದ್ದೇನೆ ಅಷ್ಟೇ ಎಂದಿದ್ದಾರೆ.

ಈ ದೇಶ ಜ್ಯಾತ್ಯತೀತವಾಗಿರಬೇಕು. ಯಾವುದೇ ಒಂದು ಧರ್ಮದ ವಿಚಾರವಾಗಿ ದೇಶ ಇರಬಾರದು. ಅದು ಯಾವತ್ತಿದ್ದರೂ ಅಪಾಯಕಾರಿ. ಧರ್ಮದ ಹೆಸರಿನಲ್ಲಿರುವ ಪಾಕಿಸ್ತಾನ ಮತ್ತು ಕೆಲವು ದೇಶಗಳ ಸ್ಥಿತಿ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಈ ಕಾರಣ ನಾನು ಹಿಂದೂ ರಾಷ್ಟ್ರವಾಗುವುದು ಅಪಾಯಕಾರಿ ಎಂದು ಹೇಳಿದ್ದೇನೆ. ‌ನನ್ನ ಮಾತಿಗೆ ಈಗಲೂ ಬದ್ಧ. ನಾನು ಹೇಳಿರುವುದರಲ್ಲಿ ಯಾವ ತಪ್ಪು ಸಹ ಇಲ್ಲ ಎಂದು ಡಾ.ಯತೀಂದ್ರ ಹೇಳಿದರು.

ಧರ್ಮದ ಕೆಲಸ ಸರ್ಕಾರ ಮಾಡುವುದಲ್ಲ. ಧರ್ಮದ ವಿಚಾರದಲ್ಲಿ ಕೆಲಸ ಮಾಡುವುದಕ್ಕೆ ಬೇರೆ ವ್ಯವಸ್ಥೆಗಳಿವೆ. ಇದು ಸರ್ಕಾರದ ಕೆಲಸವಾಗಬಾರದು. ಬಿಜೆಪಿ ಅಭಿವೃದ್ಧಿಯನ್ನೇ ಮಾಡದೆ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ. ಏನನ್ನು ಅಭಿವೃದ್ಧಿ ಮಾಡದ ಬಿಜೆಪಿ ಧರ್ಮದ ವಿಚಾರವನ್ನು ಮುನ್ನಡೆಗೆ ಬಿಟ್ಟು ವಿಚಾರಗಳನ್ನು ಬಿಜೆಪಿ ಮರೆ ಮಾಚುತ್ತಿದೆ ಎಂದರು.

ಟಿಕೆಟ್ ಕೇಳಿಲ್ಲ: ಮೈಸೂರು ಲೋಕಸಭಾ ಚುನಾವಣೆಗೆ ನಾನಂತೂ ಟಿಕೆಟ್ ಕೇಳಿಲ್ಲ. ಪಕ್ಷ ನಾನೇ ಸ್ಪರ್ಧಿಸಬೇಕು ಎಂದರೆ ಪಕ್ಷದ ತೀರ್ಮಾನಕ್ಕೆ ಬದ್ಧ. ನಾನು ಇವತ್ತಿನವರೆಗೆ ಆ ವಿಚಾರದಲ್ಲಿ ಯಾವ ಯೋಚನೆ ಮಾಡಿಲ್ಲ. ಪಕ್ಷ ಯಾರಿಗೆ ಟಿಕೆಟ್ ಕೊಟ್ಟರು ಅವರನ್ನ ಗೆಲ್ಲಿಸುವುದು ನಮ್ಮ ಜವಾಬ್ದಾರಿ. ಈ ದೃಷ್ಟಿಯಿಂದ ಪಕ್ಷ ಸಂಘಟನೆ ಮಾಡುತ್ತಿದ್ದೇನೆ ಎಂದರು.

ಪ್ರತಾಪ ಸಿಂಹ ತಮ್ಮನ್ನ ತಾವು ನ್ಯಾಷನಲ್ ಲೀಡರ್ ಎಂದು‌ಕೊಂಡಿದ್ದಾರೆ. ಸಿದ್ದರಾಮಯ್ಯನವರು ಪ್ರತಾಪ ಸಿಂಹರನ್ನು ಟಾರ್ಗೆಟ್ ಮಾಡಲು ಅವರೇನು ರಾಷ್ಟ್ರೀಯ ನಾಯಕರಾ? ತಾವು ರಾಷ್ಟ್ರೀಯ ನಾಯಕನೆಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ನವರ ವಿರುದ್ದ ಹೇಳಿಕೆ ಕೊಡುತ್ತಿದ್ದಾರೆ ಅಷ್ಟೆ. ನಮ್ಮ ತಂದೆ ಯಾವತ್ತು ಟಾರ್ಗೆಟ್ ರಾಜಕಾರಣ ಮಾಡಿಲ್ಲ. ತಮಗೆ ರಾಜಕೀಯವಾಗಿ ಅನೇಕ ಭಾರಿ ಅನ್ಯಾಯವಾಗಿದ್ದರು ಕೂಡ ಅನ್ಯಾಯ ಮಾಡಿದ್ದವರ ವಿರುದ್ಧ ಅವರು ರಾಜಕಾರಣ ಮಾಡಲಿಲ್ಲ. ಇಂಥದರಲ್ಲಿ ಪ್ರತಾಪ ಸಿಂಹನನ್ನು ಯಾಕೆ ತಂದೆಯವರು ಟಾರ್ಗೆಟ್ ಮಾಡುತ್ತಾರೆ‌. ಅವರ ತಮ್ಮ ತಪ್ಪು ಮಾಡಿದ್ದಾರೆ ಅದಕ್ಕಾಗಿ ಕೇಸ್ ಆಗಿದೆ ಅಷ್ಟೇ. ಇದರಲ್ಲಿ ಟಾರ್ಗೆಟ್ ಎಲ್ಲಿಂದ ಬಂತು. ತಮ್ಮನ ತಪ್ಪು ಮುಚ್ಚಿಕೊಳ್ಳಲು ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಇಲ್ಲಿ ನನ್ನ ರಾಜಕೀಯ ಭದ್ರತೆಯೆ ಪ್ರಶ್ನೆಯೇ ಇಲ್ಲ ಎಂದು ಯತೀಂದ್ರ ಹೇಳಿದರು.

ಟಾಪ್ ನ್ಯೂಸ್

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.