![cbsc](https://www.udayavani.com/wp-content/uploads/2025/02/cbsc-415x265.jpg)
![cbsc](https://www.udayavani.com/wp-content/uploads/2025/02/cbsc-415x265.jpg)
Team Udayavani, Jan 5, 2024, 9:12 PM IST
ರಾಮನಗರ:ಕರಸೇವಕ ಶ್ರೀಕಾಂತ್ ಪೂಜಾರಿ ಮೇಲೆ 16 ಕೇಸ್ ಇತ್ತು, ಈಗಲೂ 16 ಇದೆ ಎಂದು ಹೇಳಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಮಾಗಡಿಯಲ್ಲಿ ಸುದ್ದಿಗಾರರೊಂದಿಗೆ ಕರಸೇವಕ ಶ್ರೀಕಾಂತ್ ಮೇಲಿನ ಕೇಸ್ ವಿಚಾರಕ್ಕೆ ಸಂಬಂಧಿಸಿ ಮಾತನಾಡಿ,’16ಕೇಸ್ ನಲ್ಲಿ ಕೆಲವು ಖುಲಾಸೆ ಆಗಿವೆ.ಅತ 16 ಪ್ರಕರಣಗಳಲ್ಲಿ ಭಾಗಿಯಾಗಿದ್ದು ಸತ್ಯ, ಅದರ ಬಗ್ಗೆ ದಾಖಲಾತಿ ಇದೆ. ಇಂತಹ ವ್ಯಕ್ತಿಗೆ ನೀವು ಇಷ್ಟೊಂದು ಹೋರಾಟ ಮಾಡುತ್ತಿದ್ದೀರಿ. ಅವನೊಬ್ಬನೇನಾ ಹಿಂದೂ’ ಎಂದು ಪ್ರಶ್ನಿಸಿದರು.
ಇದನ್ನೂ ಓದಿ: Karasevak ಶ್ರೀಕಾಂತ್ ಪೂಜಾರಿಗೆ ಷರತ್ತು ಬದ್ದ ಜಾಮೀನು ನೀಡಿದ ಕೋರ್ಟ್
‘ಹಳೆಯ 26 ಕೇಸ್ ಗಳನ್ನ ಪೊಲೀಸರು ಪರಿಶೀಲನೆ ಮಾಡಿದ್ದಾರೆ.ಅದರಲ್ಲಿ ಬೇರೆ ಹಿಂದೂಗಳು ಕೂಡಾ ಇದ್ದಾರೆ.ಅವರ ಬಗ್ಗೆ ಯಾಕೆ ಹೋರಾಟ ಮಾಡುತ್ತಿಲ್ಲ.ಇದು ರಾಜಕೀಯ ಉದ್ದೇಶದಿಂದ ಮಾಡುತ್ತಿರುವ ಹೋರಾಟ’ ಎಂದರು.
ನಾವು ರಾಮಭಕ್ತರು ನಮ್ಮನ್ನೂ ಬಂಧನ ಮಾಡಿ ಎಂದು ಬಿಜೆಪಿ ನಾಯಕರ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ಅವರ ಮೇಲೆ ಕೇಸ್ ಇದ್ದರೆ ಕ್ರಮ ತೆಗೆದುಕೊಳ್ಳುತ್ತಾರೆ. ಅವರನನ್ನೇನು ಬಿಟ್ಟು ಬಿಡೋದಿಲ್ಲ.ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಅಶೋಕ್ ಗೂ ಒಂದೇ ಕಾನೂನು, ಪರಮೇಶ್ವರ್ ಗೂ ಒಂದೇ ಕಾನೂನು.ತಪ್ಪಿತಸ್ಥರ ವಿರುದ್ಧ ಕ್ರಮ ಆಗೇ ಆಗುತ್ತೆ ಎಂದರು.
ರಾಮಮಂದಿರ ಉದ್ಘಾಟನೆ ದಿನ ರಜೆ ಘೋಷಣೆ ವಿಚಾರವನ್ನು ಸರಕಾರ ಕ್ಯಾಬಿನೆಟ್ ನಲ್ಲಿ ತೀರ್ಮಾನ ಮಾಡಲಾಗುತ್ತದೆ ಎಂದರು.
ಕೇಂದ್ರದಿಂದ ಅಕ್ಕಿ ಕೊಡಲು ಸಿದ್ಧವಿದ್ದರೂ ರಾಜ್ಯ ಸರಕಾರ ಖರೀದಿಸುತ್ತಿಲ್ಲ: ಪ್ರಹ್ಲಾದ ಜೋಶಿ
ಹೈಕೋರ್ಟ್ ಗರಂ ಬೆನ್ನಲ್ಲೇ ಎಚ್‌ಡಿಕೆ, ಸಂಬಂಧಿಯ ಜಮೀನು ಸರ್ವೆ ಕಾರ್ಯ
ಇ-ಖಾತಾ ಸಮಸ್ಯೆ: ಇಂದು ಸಿಎಂ ವೀಡಿಯೋ ಸಂವಾದ
Dharawad: ಜಲ ಜೀವನ್ ಮಿಷನ್ ಕಳಪೆ ಕಾಮಗಾರಿಗೆ ಗರಂ; ಕೆಟ್ಟ ಯೋಜನೆ ಎಂದ ವಿನಯ್ ಕುಲಕರ್ಣಿ
GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ
Question paper leak ವದಂತಿ ನಂಬದಂತೆ ಸಿಬಿಎಸ್‌ಇ ಮನವಿ
Madhya Pradesh; ಎ.1ರಿಂದ ಕಡಿಮೆ ಅಲ್ಕೋಹಾಲ್ ಇರುವ ಬಾರ್ ಶುರು
ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ
ಲಂಬವಾಗಿ ಟೇಕಾಫ್ ಆಗುವ ಏರ್ ಆ್ಯಂಬುಲೆನ್ಸ್ ಶೀಘ್ರ ಭಾರತದಲ್ಲಿ ಲಭ್ಯ
Ukraine ಯುದ್ಧ ಸ್ಥಗಿತಕ್ಕೆ ಇಂದು ರಷ್ಯಾ-ಅಮೆರಿಕ ಸಭೆ: ಏನಿದು ಮಾತುಕತೆ?
You seem to have an Ad Blocker on.
To continue reading, please turn it off or whitelist Udayavani.