Mangaluru ಯುವನಿಧಿ ಯೋಜನೆ: ಜ. 8-9ರಂದು ನೋಂದಣಿ ಮೇಳ
Team Udayavani, Jan 5, 2024, 11:23 PM IST
ಮಂಗಳೂರು: ಪದವೀಧರರಿಗೆ ಮತ್ತು ಡಿಪ್ಲೊಮಾ ಪಡೆದಿರುವವರಿಗೆ ರಾಜ್ಯಸರಕಾರದ ಯುವನಿಧಿ ಯೋಜನೆಯ ನೋಂದಣಿ ತೀವ್ರಗೊಳಿಸಲು ಜಿಲ್ಲಾಧಿಕಾರಿ ಎಂ.ಪಿ. ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ.
ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿದ ಅವರು, ಜಿಲ್ಲೆಯ ಎಲ್ಲ ಪದವಿ ಕಾಲೇಜು ಹಾಗೂ ಡಿಪ್ಲೊಮಾ ಶಿಕ್ಷಣ ಸಂಸ್ಥೆಗಳಲ್ಲಿ ಜ. 8 ಮತ್ತು 9ರಂದು ನೋಂದಣಿ ಮೇಳವನ್ನು ನಡೆಸಲು ತಿಳಿಸಿದರು. 2023ರಲ್ಲಿ ಪದವಿ, ಡಿಪ್ಲೊಮಾ ಪಡೆದವರು ಇದಕ್ಕೆ ಅರ್ಹರಾಗಿದ್ದಾರೆ.
ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿ’ಸೋಜಾ, ಮಂಗಳೂರು ವಿ.ವಿ. ಪ್ರಾಧ್ಯಾಪಕ ಡಾ| ಎ.ಎಂ. ಖಾನ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
MUST WATCH
ಹೊಸ ಸೇರ್ಪಡೆ
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.