BJP: ದಿನಕ್ಕೆ ಎರಡು ಜಿಲ್ಲೆಗಳಂತೆ ಬಿಎಸ್‌ವೈ ರಾಜ್ಯ ಪ್ರವಾಸ

Team Udayavani, Jan 5, 2024, 11:27 PM IST

BSY SMILE

ಬೆಂಗಳೂರು: ಪಕ್ಷವನ್ನು ಬಲಪಡಿಸಲು ಶೀಘ್ರವೇ ದಿನಕ್ಕೆ ಎರಡು ಜಿಲ್ಲೆಗಳಂತೆ ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಧ್ಯಕ್ಷತೆಯಲ್ಲಿ ಪಕ್ಷದ ಕಚೇರಿಯಲ್ಲಿ ಶುಕ್ರವಾರ ನಡೆದ “ಬಲವರ್ಧನೆಗಾಗಿ ಭೀಮ ಸಮಾವೇಶ’ ಉದ್ಘಾಟಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ರಾಜ್ಯದ ಎಲ್ಲ ಸ್ಥಾನಗಳನ್ನು ಗೆದ್ದು, ಪ್ರಧಾನಿ ಮೋದಿ ಅವರ ಕೈ ಬಲಪಡಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನನ್ನ ಪ್ರವಾಸದ ವೇಳೆ ಮುಂಬರುವ ಚುನಾವಣೆ ದೃಷ್ಟಿಯಿಂದ ಪ್ರಮುಖರ ಜತೆ ಮಾತನಾಡುವೆ. ವಿಜಯೇಂದ್ರ ಅವರು ಅಧ್ಯಕ್ಷರಾದ ಬಳಿಕ ಬಿಜೆಪಿ ಹೆಚ್ಚು ಉತ್ಸಾಹ
ದಿಂದ ಕೆಲಸ ಮಾಡುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಲ ತುಂಬಲು ಅವರು ಮನವಿ ಮಾಡಿದರು.

ಕಾಂಗ್ರೆಸ್‌ನದ್ದು ಒಡೆದು ಆಳುವ ನೀತಿ
ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ, ನೂರಾರು ವರ್ಷಗಳ ಕಾಲ ನಮ್ಮ ದೇಶವನ್ನು ಆಡಳಿತ ನಡೆಸಿದ ಬ್ರಿಟಿಷರು ಕಾಂಗ್ರೆಸ್‌ ಪಕ್ಷಕ್ಕೆ ಒಡಕು ಮೂಡಿಸಿ ಆಡಳಿತ ನಡೆಸುವ ನೀತಿಯನ್ನು ಕೊಟ್ಟು ಹೋಗಿದ್ದಾರೆ. ಕಾಂಗ್ರೆಸ್ಸಿಗರು ಅದರ ದುರುಪಯೋಗ ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ ಪಕ್ಷದ ಬೂಟಾಟಿಕೆಯ, ಮೋಸಗಾರಿಕೆಯ ರಾಜಕಾರಣವನ್ನು ಪ್ರಜ್ಞಾವಂತ ಜನರು ಅರ್ಥ ಮಾಡಿಕೊಂಡಿದ್ದಾರೆ ಎಂದು ವಿಶ್ಲೇಷಿಸಿದರು. ಸ್ವಾಭಿಮಾನಿ ಸಮಾವೇಶದ ಲೋಗೊವನ್ನು ಎಲ್ಲರೂ ಮೊಬೈಲ್‌ ಡಿ.ಪಿ.ಆಗಿ ಬಳಸಲು ಕೋರಲಾಯಿತು. ಅಂಬೇಡ್ಕರ್‌ ಅವರ ಪಂಚತೀರ್ಥಗಳ ಅಭಿವೃದ್ಧಿ ಕುರಿತು ವಾದಿರಾಜ್‌ ಮಾಹಿತಿ ನೀಡಿದರು.

ಸಂಸದ ಮುನಿಸ್ವಾಮಿ, ರಾಜ್ಯ ಬಿಜೆಪಿ ಮಾಜಿ ಕಾರ್ಯದರ್ಶಿ ಜಗದೀಶ್‌ ಹಿರೇಮನಿ, ಮಾಜಿ ಉಪಾಧ್ಯಕ್ಷ ಇ. ಅಶ್ವತ್ಥನಾರಾಯಣ್‌, ಎಸ್ಸಿ ಮೋರ್ಚಾ ಹಿಂದಿನ ಅಧ್ಯಕ್ಷ ಮುನಿಕೃಷ್ಣ, ಮುಖಂಡರಾದ ಸಂಪಂಗಿ, ಬಾಲರಾಜು, ಚಿ.ನಾ.ರಾಮು, ಛಲವಾದಿ ನಾರಾಯಣ ಸ್ವಾಮಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಹೇಶ್‌, ಮೇಲ್ಮನೆ ವಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಕುಡಚಿ ರಾಜೀವ್‌, ಎಸ್‌ಸಿ ಮೋರ್ಚಾ ಅಧ್ಯಕ್ಷ ಸಿಮೆಂಟ್‌ ಮಂಜು ಮತ್ತಿತರ ಪ್ರಮುಖರು ಭಾಗವಹಿಸಿದ್ದರು.

ಟಾಪ್ ನ್ಯೂಸ್

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

1-chenna

Mandya: ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು

1-knna

Mandya:87ನೇ ಕನ್ನಡ ಸಾಹಿತ್ಯ ಸಮ್ಮೇಳನ:ಹಿಂದಿ ಹೇರಿಕೆಯ ವಿರುದ್ಧ ಕಹಳೆ-ಗೊ.ರು.ಚನ್ನ ಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಜೋಡೋ ಯಾತ್ರೆಯಲ್ಲಿ”ನಗರ ನಕಲರು’: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

ಜೋಡೋ ಯಾತ್ರೆಯಲ್ಲಿ”ನಗರ ನಕಲರು’: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.