![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 6, 2024, 12:20 PM IST
ಕೊಟ್ಟಿಗೆಹಾರ: ಲಾರಿಯೊಂದು ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದ್ದು, ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಕೊಟ್ಟಿಗೆಹಾರ ಕರಾವಳಿ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಗೊಬ್ಬರ ತುಂಬಿಸಿಕೊಂಡು ಚಿಕ್ಕಮಗಳೂರಿಯಿಂದ ಮಂಗಳೂರು ಕಡೆಗೆ ಸಾಗಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಚಾರ್ಮಾಡಿ ಘಾಟ್ ನ ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದಿದೆ.
ಘಟನೆಯ ಪರಿಣಾಮ ಲಾರಿಯ ಮುಂಬಾಗ ಸಂಪೂರ್ಣ ನಜ್ಜುಗುಜ್ಜಾಗಿ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.
ಚಾರ್ಮಾಡಿ ಘಾಟ್ ನಲ್ಲಿ ಎರಡು ದಿನದಿಂದ ತುಂತುರು ಮಳೆಯಾಗುತ್ತಿದ್ದು ಚಾಲಕನಿಗೆ ರಸ್ತೆ ಸರಿಯಾಗಿ ಕಾಣದೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.