Yash: ಮುಂದಿನ ಬಾರಿ ಸಿಗೋಣ… ನಾಡಿದ್ದು ಬರ್ತ್‌ಡೇ; ಫ್ಯಾನ್ಸ್ ಗೆ ಯಶ್‌ ಸಿಗಲ್ಲ!

ನಾಡಿದ್ದು ಬರ್ತ್‌ಡೇ: ಫ್ಯಾನ್ಸ್ ನ್‌ಗೆ ಯಶ್‌ ಸಿಗಲ್ಲ!

Team Udayavani, Jan 6, 2024, 12:46 PM IST

Yash: ಮುಂದಿನ ಬಾರಿ ಸಿಗೋಣ… ನಾಡಿದ್ದು ಬರ್ತ್‌ಡೇ; ಫ್ಯಾನ್ಸ್ ಗೆ ಯಶ್‌ ಸಿಗಲ್ಲ!

ರಾಕಿಂಗ್‌ ಸ್ಟಾರ್‌ ಯಶ್‌ ಈ ಬಾರಿಯಾದರೂ ಹುಟ್ಟುಹಬ್ಬ (ಜ.8) ಆಚರಿಸುತ್ತಾರೆ, ಅವರಿಗೊಂದು ಶುಭಕೋರಿ, ಜೊತೆಗೊಂದು ಸೆಲ್ಫಿ ತಗೊಂಡು ಖುಷಿ ಪಡುವ ಎಂದುಕೊಂಡಿದ್ದ ಅಭಿಮಾನಿಗಳಿಗೆ ಈ ಬಾರಿಯೂ ನಿರಾಸೆಯಾಗಿದೆ. ಯಶ್‌ ಈ ಬಾರಿಯೂ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಈ ಕುರಿತಾಗಿ ಯಶ್‌ ಪತ್ರವೊಂದನ್ನು ಬರೆದಿದ್ದಾರೆ.

“ಜನವರಿ 8.. ನೀವು ನನ್ನ ಮೇಲಿಟ್ಟಿರುವ ಅಭಿಮಾನವನ್ನ ನನ್ನ ಜೊತೆ ಖುದ್ದು ವ್ಯಕ್ತಪಡಿಸಬೇಕೆಂದು ಅಪೇಕ್ಷೆ ಪಡುವ ದಿನ. ನನಗೂ ಅಷ್ಟೇ.. ಜನ್ಮದಿನದ ನೆಪದಲ್ಲಿ ನಿಮ್ಮೊಂದಿಗೆ ಸಮಯ ಕಳೆಯುವ ಹಂಬಲ. ಆದರೆ ಸಿನಿಮಾದ ಕೆಲಸ ನನಗೆ ಬಿಡುವಿಲ್ಲದಂತೆ ಮಾಡಿದೆ. ಅನಿವಾರ್ಯವಾಗಿ ಪ್ರಯಾಣ ಮಾಡಲೇಬೇಕಿರುವುದರಿಂದ ಈ ಜನವರಿ 8 ನಿಮಗೆ ಸಿಗಲು ಸಾಧ್ಯವಾಗುತ್ತಿಲ್ಲ. ನಿಮ್ಮಗಳ ಅಭಿಮಾನ ನನ್ನ ಅನುಪಸ್ಥಿತಿಯನ್ನ ಅರ್ಥ ಮಾಡಿಕೊಳ್ಳುತ್ತದೆ ಎಂಬ ನಂಬಿಕೆ ನನ್ನದು. ಸದಾಕಾಲ ನನ್ನ ಜೊತೆ ಇರುವ ನಿಮ್ಮ ಪ್ರೀತಿ, ಅಭಿಮಾನವೇ ನನಗೆ ಹುಟ್ಟುಹಬ್ಬದ ಉಡುಗೊರೆ. ನಿಮ್ಮ ಪ್ರೀತಿಯ ಯಶ್‌’ ಎಂದು ಪತ್ರ ಬರೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಯಶ್‌ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿಲ್ಲ. ಸದ್ಯ ಯಶ್‌ ನಟನೆಯ “ಟಾಕ್ಸಿಕ್‌’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿದ್ದಾರೆ.

ಟಾಪ್ ನ್ಯೂಸ್

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…

anish tejeshwar aram arvind swamy movie

Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್‌ ಅರವಿಂದ ಸ್ವಾಮಿ ಹಾಡು ಹಬ್ಬ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Exam

PG NEET-2024: ನೋಂದಣಿ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.