ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಿದರೆ ಕೇಸ್ ಹಾಕುವ ದಬ್ಬಾಳಿಕೆಯ ಸರಕಾರ ರಾಜ್ಯದಲ್ಲಿದೆ
Team Udayavani, Jan 7, 2024, 12:43 PM IST
ಹುಬ್ಬಳ್ಳಿ: ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಿದರೆ ಕೇಸ್ ಹಾಕುವ ದಬ್ಬಾಳಿಕೆಯ ಸರಕಾರ ರಾಜ್ಯದಲ್ಲಿದೆ. ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ವಾತಾವರಣವಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭಯ ಹುಟ್ಟಿಸುವ ಪ್ರಯತ್ನ ನಡೆಯುತ್ತಿದೆ. ಶ್ರೀಕಾಂತ ಪೂಜಾರಿ ಬಂಧನ ಇದಕ್ಕೆ ಉದಾಹರಣೆ. ಇವರನ್ನು ಒಳಗಡೆ ಹಾಕಿದ ಅಧಿಕಾರಿ, ಮಂತ್ರಿ ಕ್ಷಮೆ ಕೇಳಲಿಲ್ಲ. ಸರಕಾರದ ನಡೆಯನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ. ಕೇವಲ ಏಳೇ ತಿಂಗಳಲ್ಲಿ ಅಧಿಕಾರದ ಮದ ಹಾಗೂ ದಾಷ್ಟ್ಯ ಹೆಚ್ಚಾಗಿದೆ. ಸರ್ಕಾರದ ವಿರುದ್ದ ನಾವು ಹೋರಾಟ ಮಾಡುತ್ತೇವೆ ಎಂದರು.
ಕಾಂಗ್ರೆಸ್ ಗೆ ರಾಮ ಮಂದಿರ ಆಗಬಾರದು ಎನ್ನುವ ಆಸೆ ಇತ್ತು. ಹರಿಪ್ರಸಾದ್ ಅವರು ಗೋಧ್ರಾ ಬಗ್ಗೆ ಮಾತನಾಡುತ್ತಾರೆ. ಅವರ ಕಡೆ ಮಾಹಿತಿ ಇದ್ರೆ ಅವರು ಯಾಕೆ ಮಾಹಿತಿ ಕೊಡತ್ತಿಲ್ಲ. ಹರಿಪ್ರಸಾದ್ ಮಾತಾಡಿದ ಮೇಲೆ ಇವರ INDIA ಒಕ್ಕೂಟದ ನಾಲ್ಕೈದು ಜನ ಮಾತನಾಡಿದ್ದರು. ಬಿಜೆಪಿ ಕೋಮುವಾದಿ ಎನ್ನುತ್ತಾರೆ. ಆದರೆ ನಿಜವಾದ ಕೋಮುವಾದಿ ಕಾಂಗ್ರೆಸ್ ಪಕ್ಷ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
MUST WATCH
ಹೊಸ ಸೇರ್ಪಡೆ
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್ ಟಿ20: ಆಸ್ಟ್ರೇಲಿಯ 3-0 ಜಯಭೇರಿ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.