Puttur ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
Team Udayavani, Jan 7, 2024, 3:41 PM IST
ಸುಳ್ಯ ಪದವು: ಪಡುವನ್ನೂರು ಗ್ರಾಮದ ಕನ್ನಡ್ಕ ಕಜೆಮೂಲೆ ನಿವಾಸಿ ಚಂದ್ರಶೇಖರ್ ಗೌಡ ದಂಪತಿಗಳ ಮಗಳು ದೀಕ್ಷಾ (16 ವರ್ಷ) ಜ.7ರ ಭಾನುವಾರ ಬೆಳಿಗ್ಗೆ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮನೆಯಲ್ಲಿದ್ದ ತಂದೆ-ತಾಯಿ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡ ಸಂದರ್ಭದಲ್ಲಿ ಮನೆಯಲ್ಲಿ ಒಬ್ಬಳೇ ಇದ್ದಳು. ಮನೆಯ ರೂಮಲ್ಲಿ ಫ್ಯಾನ್ ಗೆ ನೇಣುಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪುತ್ತೂರು ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.