Congress ಬೆದರಿಕೆ ತಂತ್ರಗಳಿಗೆ ಕಾರ್ಯಕರ್ತರು ಹೆದರಲ್ಲ: ಆರ್‌.ಅಶೋಕ್‌


Team Udayavani, Jan 7, 2024, 6:27 PM IST

Congress ಬೆದರಿಕೆ ತಂತ್ರಗಳಿಗೆ ಕಾರ್ಯಕರ್ತರು ಹೆದರಲ್ಲ: ಆರ್‌.ಅಶೋಕ್‌

ಮಂಗಳೂರು: ಕಾಂಗ್ರೆಸ್ ಸರಕಾರ ಹಿಂದೂ ಕಾರ್ಯಕರ್ತರ ಮೇಲೆ‌ ಪ್ರಕರಣ‌ ದಾಖಲಿಸಿ,‌ ದಮನ ನೀತಿ ಅನುಸರಿಸುತ್ತಿದೆ. ರಾಜ್ಯಾದ್ಯಂತ ಹಳೆಯ ಪ್ರಕರಣಗಳನ್ನು ಹುಡುಕುವ ಪ್ರಯತ್ನ ನಡೆಯುತ್ತಿದೆ. ಇದಕ್ಕೆ ನಮ್ಮ ಕಾರ್ಯಕರ್ತರು ಹೆದರುವುದಿಲ್ಲ ಎಂದು ವಿಧಾನ ಸಭಾ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ಮಂಗಳೂರಿನಲ್ಲಿ‌ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ರಾಮ‌ಮಂದಿರ ಉದ್ಘಾಟನೆ ಆಗುತ್ತಿರುವುದು‌ ತಡೆಯಲು ಸಾಧ್ಯವಾಗುತ್ತಿಲ್ಲ. ಜತೆಗೆ ಈ ಬಾರಿ ಎಲ್ಲ ಸರ್ವೆ ವರದಿಗಳಲ್ಲಿ ಕಾಂಗ್ರೆಸ್ 4- 5 ಸ್ಥಾನ‌ ಮಾತ್ರ ಗೆಲ್ಲಲು ಸಾಧ್ಯವಾಗಲಿದೆ ಎಂದು ವರದಿ ಬಂದಿದೆ. ಈ ಎಲ್ಲ ಭಯದಿಂದ ಕಾಂಗ್ರೆಸ್ ಒದ್ದಾಡುತ್ತಿದೆ.

ಹರಿ‌ಪ್ರಸಾದ್ ಕಾಮನ್ ಸೆನ್ಸ್ ಇಲ್ಲದ ವ್ಯಕ್ತಿ. ಗೋಧ್ರಾ ಮಾದರಿ ಗಲಭೆಯ ಬಗ್ಗೆ ಹೇಳಿಕೆ ನೀಡಿರುವ ಅವರನ್ನು ಸರಕಾರ ತನಿಖೆಗೆ ಒಳಪಡಿಸಬೇಕು ಎಂದರು.

ಟಾಪ್ ನ್ಯೂಸ್

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.