Davanagere: ಕರಸೇವಕರ ಬಂಧನ ವಿರೋಧಿಸಿ ರೇಣುಕಾಚಾರ್ಯ ನೇತೃತ್ವದಲ್ಲಿ ಪ್ರತಿಭಟನೆ
Team Udayavani, Jan 8, 2024, 12:30 PM IST
ದಾವಣಗೆರೆ: ರಾಜ್ಯ ಸರ್ಕಾರ ಕರಸೇವಕರ ಬಂಧಿಸುವ ಮೂಲಕ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸೋಮವಾರ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬಡಾವಣೆ ಪೊಲೀಸ್ ಠಾಣೆ ಮುತ್ತಿಗೆ ಹಾಕಿ ಪ್ರತಿಭಟಿಸುವ ಹಿನ್ನೆಲೆಯಲ್ಲಿ ಪಿ.ಜೆ. ಬಡಾವಣೆಯ ಶ್ರೀ ರಾಮ ಮಂದಿರದಿಂದ ಮೆರವಣಿಗೆ ನಡೆಸಿದರು.
ಹುಬ್ಬಳ್ಳಿಯಲ್ಲಿ ಕರಸೇವಕ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿದ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸಿದೆ. ಶ್ರೀಕಾಂತ್ ಪೂಜಾರಿ ಅವರಂತೆ ನಾವೂ ಕರಸೇವಕರು, ಸರ್ಕಾರಕ್ಕೆ ತಾಕತ್ತಿದ್ದರೆ ಎಲ್ಲ ಕರಸೇವಕರ ಬಂಧಿಸಬೇಕು ಎಂದು ಒತ್ತಾಯಿಸಿದರು.
ಡಾ. ಟಿ.ಜಿ. ರವಿಕುಮಾರ್, ಲೋಕಿಕೆರೆ ನಾಗರಾಜ್, ಮಾಜಿ ಮೇಯರ್ ಅಜಯ್ ಕುಮಾರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.