ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಸಹಕಾರಿ

Team Udayavani, Jan 8, 2024, 4:06 PM IST

ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಸಹಕಾರಿ

ಉದಯವಾಣಿ ಸಮಾಚಾರ
ಗದಗ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವ ಹಾಗೂ ವಿದ್ಯಾರ್ಥಿಗಳ ಕಲಿಕೆಗೆ ಹೊಸ ಜೀವನ ಕೌಶಲ್ಯ ರೂಢಿಸಿಕೊಳ್ಳಲು ಜಿಲ್ಲಾ ಮಕ್ಕಳ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಮಹತ್ವದ ಪಾತ್ರ ವಹಿಸುತ್ತವೆ ಎದು ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ ಹೇಳಿದರು.

ಬೆಟಗೇರಿಯ ಲೊಯೊಲಾ ಪ್ರಾಥಮಿಕ- ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರತಿ ವರ್ಷ ಇಲಾಖೆಯ ಯೋಜನಾ ಕಾರ್ಯಕ್ರಮದಡಿ ರೂಪಿಸಿದ ವಿಸ್ತೃತ ಕಾರ್ಯಕ್ರಮದಡಿ ಯೋಜಿಸಲಾದ ವೈಯಕ್ತಿಕ ಹಾಗೂ ಸಾಮೂಹಿಕ ಸ್ಪರ್ಧೆಗಳಲ್ಲಿ ಕಂಠಪಾಠ, ಧಾರ್ಮಿಕ ಪಠಣ, ಸಂಗೀತ ಕಥೆ ಹೇಳುವುದು, ಅಭಿನಯ ಗೀತೆ, ಭಾಷಣ, ನೃತ್ಯ, ಕ್ವಿಜ್‌, ಕವ್ವಾಲಿ ಹೀಗೆ ಹತ್ತು ಹಲವಾರು ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸುವ ಏಕೈಕ ವೇದಿಕೆ ಪ್ರತಿಭಾ ಕಾರಂಜಿ. ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಎ. ರಡ್ಡೇರ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯ ವಿವಿಧ ತಾಲೂಕುಗಳಿಂದ ಪ್ರಥಮ ಸ್ಥಾನ ಪಡೆದು ವಿಜೇತರಾದ 250 ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಇಂದಿನ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶನ ಮಾಡಲಿದ್ದಾರೆ ಎಂದರು.

ಜಿಲ್ಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಪಿ.ಎಚ್‌. ಕಡಿವಾಲ ಮಾತನಾಡಿದರು. ವೇದಿಕೆ ಮೇಲೆ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ., ಪ್ರತಿಭಾ ಕಾರಂಜಿ ನೋಡಲ್‌ ಅಧಿಕಾರಿ ಎಂ.ಎ. ಮಾಡಲಗೇರಿ, ಮುಂಡರಗಿ ಬಿಇಒ ಎಚ್‌.ಎಂ. ಫಡ್ನೇಸಿ, ಗದಗ ಗ್ರಾಮೀಣ ಬಿಇಒ ಜಿ.ಎಂ. ಮುಂದಿನಮನಿ, ಎಸ್‌.ಡಿ. ಕನವಳ್ಳಿ, ಶಿಕ್ಷಣಾಧಿಕಾರಿ ಅಕ್ಷರ ದಾಸೋಹ ಕೊಟ್ರೇಶ ವಿಭೂತಿ, ಡಯಟ್‌ ಉಪನ್ಯಾಸಕರಾದ ಎಚ್‌.ಬಿ. ರಡ್ಡೇರ, ಜಿ.ಡಿ. ದಾಸರ, ಜೆ.ಎ. ಬಾವಿಕಟ್ಟಿ, ಎಚ್‌.ಎ. ಫಾರೂಖಿ, ಜಿಲ್ಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಪಿ.ಎಚ್‌. ಕಡಿವಾಲ, ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವಿ.ಎಂ. ಹಿರೇಮಠ, ರಾ.ಸ.ನೌ. ಸಂಘದ ಕೆ.ಬಿ. ಕೊಣ್ಣೂರ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಕೆ.ಲಮಾಣಿ, ಎಂ.ಎಸ್‌. ಕುಚಬಾಳ, ಬಿ.ಎಫ್‌. ಪೂಜಾರ, ಎಸ್‌.ಆರ್‌. ಬಂಡಿ, ಬಿ.ಕೆ. ನಿಂಬನಗೌಡರ, ರವಿ ಕೊಟಿಯವರ, ಆರ್‌.ಎಂ. ಶಿರಹಟ್ಟಿ, ಮಹೇಶ ಕುರಿ, ಲೊಯೊಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆ
ಮುಖ್ಯಾಧ್ಯಾಪಕಿ ಸಿಸ್ಟರ್‌ ರೆನಿಟಾ ಪಿಂಟೊ, ಸಿಸ್ಟರ್‌ ಬೆನಿಗ್ನಾ ಹಾಗೂ ವಿವಿಧ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪಂ| ಪುಟ್ಟರಾಜ ಸಂಗೀತ ಮಹಾವಿದ್ಯಾಲಯದ ಕಲಾವಿದರು ನಾಡಗೀತೆ ಪ್ರಸ್ತುತಪಡಿಸಿದರು. ಶಿವಾನಂದ ಗಿಡ್ನಂದಿ ನಿರೂಪಿಸಿ, ಎಂ.ಎ. ಮಾಡಲಗೇರಿ ವಂದಿಸಿದರು.

ಟಾಪ್ ನ್ಯೂಸ್

Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು

Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು

Parameshwar

Vikram Gowda ಎನ್‌ಕೌಂಟರ್‌; ತನಿಖೆ ಕರೆ ತಳ್ಳಿ ಹಾಕಿದ ಡಾ.ಜಿ. ಪರಮೇಶ್ವರ್

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು

Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು

Parameshwar

Vikram Gowda ಎನ್‌ಕೌಂಟರ್‌; ತನಿಖೆ ಕರೆ ತಳ್ಳಿ ಹಾಕಿದ ಡಾ.ಜಿ. ಪರಮೇಶ್ವರ್

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

4-panaji

Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.