Raid:ರಾಮನಗರ, ಕೋಲಾರ, ವಿಜಯನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ

Team Udayavani, Jan 9, 2024, 10:11 AM IST

Raid: ರಾಮನಗರ, ವಿಜಯನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ

ರಾಮನಗರ/ವಿಜಯಪುರ: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ರಾಮನಗರ, ಕೋಲಾರ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಹಲವು ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.

ರಾಮನಗರ ಲೋಕಾಯುಕ್ತ ಡಿವೈಎಸ್ಪಿ ಗೌತಮ್ ನೇತೃತ್ವದಲ್ಲಿ ದಾಳಿ ನಡೆದಿದ್ದು ಮಾಜಿ‌ ಸಚಿವ ಎಸ್.ಟಿ. ಸೋಮಶೇಖರ್ ಬೆಂಬಲಿತನ ಬೇನಾಮಿ‌ ಆಸ್ತಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ ಬೆಂಗಳೂರು ದಕ್ಷಿಣ ತಾಲೂಕು ಚನ್ನೇನಳ್ಳಿ ಗ್ರಾಮ ಪಂಚಾಯತಿ ಸದಸ್ಯ ಸುರೇಶ್ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು ಅದಾದ ಬಳಿಕ ಸ್ನೇಹಿತ ರಮೇಶ್ ಮನೆಯ ಮೇಲೂ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
.
ಅಷ್ಟು ಮಾತ್ರವಲ್ಲದೆ ರಾಮನಗರದ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದ್ದು ಬೆಂಗಳೂರಿಗೆ ಸಂಬಂಧಿಸಿದ ಅಧಿಕಾರಿಗಳ ಫಾರ್ಮ್ ಹೌಸ್, ರೆಸಿಡೆನ್ಶಿಯಲ್ ಗಳ‌ ಮೇಲೆ‌ ಲೋಕಾ ದಾಳಿ.ಬೆಂಗಳೂರಿನ‌ ಆನೇಕಲ್ ನಲ್ಲಿ ಡೆವಲಪ್ಮೆಂಟ್ ಎಂಜಿನಿಯರ್ ಆಗಿರೋ ಮಂಜೇಶ್ ಎಂಬುವವರ ಫಾರ್ಮ್ ಹೌಸ್ ಮೇಲೂ ದಾಳಿ. ಸಾತನೂರಿನಲ್ಲಿ ಫಾರ್ಮ್ ಹೌಸ್ ಹೊಂದಿರೋ ಡೆವಲಪ್ಮೆಂಟ್ ಎಂಜಿನಿಯರ್ ಮಂಜೇಶ್.

ವಿಜಯನಗರ ಜಿಲ್ಲೆ:
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಜೆಸ್ಕಾ ಜನರಲ್ ಮ್ಯಾನೇಜರ್ ನಾಗರಾಜ್ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ
ಪಟ್ಟಣದ ಬಾಪೂಜಿ ನಗರದ ಬಸವೇಶ್ವರ ದೇಗುಲ ಹಿಂಭಾಗದಲ್ಲಿರೋ ಮನೆಯಲ್ಲಿ ಪರಿಶೀಲನೆ. ಜೆಸ್ಕಾಂ ಮ್ಯಾನೇಜರ್ ಪತ್ನಿ ಕರೆದುಕೊಂದು ಶಿಕ್ಷಣ ಸಂಸ್ಥೆಗೆ ತೆರಳಿರೋ ಅಧಿಕಾರಿಗಳು. ನಾಗರಾಜ್ ಪತ್ನಿ ಸಮ್ಮುಖದಲ್ಲಿ Bed ಕಾಲೇಜಿನಲ್ಲಿ ಪರಿಶೀಲನೆ. ನಾಗರಾಜ್ ಗೆ ಸಂಬಂಧಿಸಿದ ಬಿಎಡ್ ಕಾಲೇಜ್, Fed ಕಾಲೇಜು, ಐಟಿಐ ಕಾಲೇಜು. ಪಿಯು ಕಾಲೇಜ್ ಸೇರಿ ನಾಲ್ಕು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳನ್ನ ಹೊಂದಿರೋ ನಾಗರಾಜ್. ಕೂಡ್ಲಿಗಿ ತಾಲೂಕಿನಲ್ಲಿಯೇ ಎರಡು ಪೆಟ್ರೋಲ್ ಬಂಕ್ ಹೊಂದಿರೋ ನಾಗರಾಜ್. ಗುಡೇಕೋಟೆ ಹೋಬಳಿಯಲ್ಲಿ ಒಂದು ಪೆಟ್ರೋಲ್ ಬಂಕ್. ಕೂಡ್ಲಿಗಿಯಿಂದ 6km ದೂರದ ವಿರೂಪಾಪೂರ ಗ್ರಾಮದ ಬಳಿ ಒಂದು ಬಂಕ್ ಹೊಂದಿರೋ ನಾಗರಾಜ್. ಪರಿಶೀಲನೆ ಮುಂದುವರೆಸಿರೋ ಲೋಕಾಯುಕ್ತ ಅಧಿಕಾರಿಗಳು.

ಗುಡಿಬಂಡೆ:

ಕೋಲಾರ ಜಿಲ್ಲೆಯ ಲ್ಯಾಂಡ್ ಆರ್ಮಿ ಇಂಜಿನಿಯರ್ ಸೈಯದ್ ಮುನೀರ್ ಅಹಮದ್ ರವರ ಸಂಬಂಧಿ ಪಟ್ಟಣದ ಮೊಯಿದ್ದೀನ್ ಖಾನ್ ರವರ ಮನೆ ಮೇಲು ಸಹ ಲೋಕಾಯುಕ್ತ ದಾಳಿ ನಡೆಸಿದ್ದಾರೆ.

ಮಂಗಳವಾರ ಬೆಳ್ಳಂಬೆಳಗ್ಗೆ ಕೋಲಾರ ಜಿಲ್ಲೆಯ ಲ್ಯಾಂಡ್ ಆರ್ಮಿ ಎ. ಇ. ಇ ಸೈಯದ್ ಮುನೀರ್ ಅಹಮದ್ ರವರ ಮನೆ ಮತ್ತು ಅವರಿಗೆ ಸಂಬಂಧಿಸಿದ ಜಾಗಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದು, ಅವರ ಸಂಬಂಧಿ ಗುಡಿಬಂಡೆ ಪಟ್ಟಣ ದ ಬಾಪೂಜಿನಗರದ ನಿವಾಸಿ ಮೊಯಿದ್ದೀನ್ ಖಾನ್ ಮನೆ ಮೇಲೆ ಸಹ ದಾಳಿ ನಡೆಸಿದ್ದು, ಲೋಕಾಯುಕ್ತ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: Maldives Row: ಮಾಲ್ಡೀವ್ಸ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಸಿದ್ಧತೆ

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.