Desi; ಕೇವಲ 100 ದಿನಗಳಲ್ಲೇ ಉಗ್ರಂ ರೈಫಲ್ ಸಿದ್ಧ!
ಡಿಆರ್‌ಡಿಒದಿಂದ ಈ ವಿಶಿಷ್ಟ ರೈಫಲ್ ಅನಾವರಣ
Team Udayavani, Jan 10, 2024, 6:00 AM IST
ಹೊಸದಿಲ್ಲಿ: ಕೇವಲ 100 ದಿನಗಳ ಅವಧಿಯಲ್ಲಿ ದೇಶಿಯವಾಗಿ ಅಭಿವೃದ್ಧಿಪಡಿ ಸಿರುವ “ಉಗ್ರಂ’ ಹೆಸರಿನ ವಿಶಿಷ್ಟ ರೈಫಲ್ ಅನ್ನು ಭಾರತೀಯ ರಕ್ಷಣ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಅನಾವರಣಗೊಳಿಸಿದೆ.
ಡಿಆರ್‌ಡಿಒ ವಿಭಾಗವಾದ ಆರ್ಮ ಮೆಂಟ್ ರಿಸರ್ಚ್ ಆ್ಯಂಡ್ ಡೆವಲಪ್‌ಮೆಂ ಟ್ ಹಾಗೂ ಹೈದರಾಬಾದ್‌ನ ಖಾಸಗಿ ಸಂಸ್ಥೆ ದ್ವಿಪಾ ಆರ್ಮರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಹಭಾಗಿತ್ವದಲ್ಲಿ ಈ ಉಗ್ರಂ ರೈಫಲ್ ಅನ್ನು ಅಭಿವೃದ್ಧಿ ಪಡಿಸಲಾಗಿದೆ. ಭಾರತೀಯ ಸೇನೆ ಮತ್ತು ಅರೆಕಾಲಿಕ ಸೇನಾ ಪಡೆಗಳು ಹೆಚ್ಚಾಗಿ ಬಳಸುವಂಥ ಐಎನ್‌ಎಸ್‌ಎಸ್ ರೈಫಲ್‌ಗಳಿಗಿಂತಲೂ ಹೆಚ್ಚು ತೀಕ್ಷ್ಣವಾಗಿ ಉಗ್ರಂ ಕಾರ್ಯ ನಿರ್ವಹಿಸಲಿದೆ. ಹಿಂದಿ ನ ರೈಫಲ್‌ಗಳಲ್ಲಿನ 5.62 ಎಂಎಂ ರೌಂಡ್ ಬದಲಾಗಿ ಉಗ್ರಂನಲ್ಲಿ 7.62 ಕ್ಯಾಲಿಬರ್ ವಿನ್ಯಾಸಗೊಳಿಸಲಾಗಿದೆ.
ಸೇನೆಯ ಜನರಲ್ ಸ್ಟಾಫ್ ಕ್ವಾಲಿಟೇ ಟಿವ್ ರಿಕ್ವೆ„ರ್‌ವೆುಂಟ್ಸ್ (ಜಿಎಸ್‌ಕ್ಯೂ ಆರ್) ಅನ್ವಯ ಭದ್ರತಾ ಪಡೆಗಳ ಕಾರ್ಯಾಚರಣೆಗಳನ್ನು ಗಮನದಲ್ಲಿಟ್ಟು ಕೊಂಡು, ಅವರ ಅಗತ್ಯಗಳನ್ನು ಪರಿಗಣಿ ಸಿ ಉಗ್ರಂ ಅನ್ನು ಅಭಿವೃದ್ಧಿ ಪಡಿಸಲಾಗಿದೆ. 4 ಕೆ.ಜಿ. ತೂಕವಿರುವ ರೈಫಲ್ 500 ಮೀ.ವರೆಗಿನ ದೂರದ ಗುರಿ (ಅಂದರೆ 5 ಫುಟ್ಬಾಲ್ ಮೈದಾನ)ಹೊಡೆದುರುಳಿಸಲು ಸಮರ್ಥವಾಗಿದೆ ಎಂದು ರಕ್ಷಣ ಮೂಲಗಳು ಮಾಹಿತಿ ನೀಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.