Ayodhya Airport:ವಿಮಾನ ನಿಲ್ದಾಣ ಭದ್ರತೆಗೆ ಕೇಂದ್ರದಿಂದ 150 CISF ಕಮಾಂಡೋಸ್‌ ನಿಯೋಜನೆ

ಪ್ರತಿ ಗಂಟೆಗೆ 2ರಿಂದ 3 ವಿಮಾನಗಳು ಬಂದಿಳಿಯಬಹುದಾಗಿದೆ.

Team Udayavani, Jan 10, 2024, 11:44 AM IST

Ayodhya Airport:ವಿಮಾನ ನಿಲ್ದಾಣ ಭದ್ರತೆಗೆ ಕೇಂದ್ರದಿಂದ 150 CISF ಕಮಾಂಡೋಸ್‌ ನಿಯೋಜನೆ

ಅಯೋಧ್ಯೆ/ನವದೆಹಲಿ: ಭವ್ಯ ರಾಮಮಂದಿರದ ಉದ್ಘಾಟನೆ ಜನವರಿ 22ರಂದು ನೆರವೇರಲಿದ್ದು, ಈ ಹಿನ್ನೆಲೆಯಲ್ಲಿ ಭದ್ರತೆಯ ದೃಷ್ಟಿಯಿಂದ ಅಯೋಧ್ಯೆ ವಿಮಾನ ನಿಲ್ದಾಣಕ್ಕೆ 150ಕ್ಕೂ ಅಧಿಕ ಸಿಐಎಸ್‌ ಎಫ್(ಕೇಂದ್ರ ಕೈಗಾರಿಕಾ ಭದ್ರತಾ ಪಡೆ) ಅನ್ನು ಕೇಂದ್ರ ಸರ್ಕಾರ ನಿಯೋಜಿಸಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:Mumbai: ಚೆಂಡು ಬಡಿದು ಫೀಲ್ಡಿಂಗ್ ಮಾಡುತ್ತಿದ್ದ ಆಟಗಾರ ಸಾವು

ಅಯೋಧ್ಯೆಧಾಮ್‌ ನ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ದೇಶದ 68ನೇ ನಾಗರಿಕ ವಿಮಾನ ನಿಲ್ದಾಣವಾಗಿದ್ದು, ಇದು ಕೇಂದ್ರದ ವಿಶೇಷ ವಾಯುಯಾನ ಭದ್ರತಾ ಗ್ರೂಪ್‌ (ಎಎಸ್‌ ಜಿ) ಅಡಿ ಬರಲಿದೆ ಎಂದು ವರದಿ ತಿಳಿಸಿದೆ.

2023ರ ಡಿಸೆಂಬರ್‌ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದ ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಸೆಂಟ್ರಲ್‌ ಇಂಡಸ್ಟ್ರೀಯಲ್‌ ಸೆಕ್ಯುರಿಟಿ ಫೋರ್ಸ್‌ (ಸಿಐಎಸ್‌ ಎಫ್)‌, ಭಯೋತ್ಪಾದಕ ನಿಗ್ರಹ ಹಾಗೂ ವಿಧ್ವಂಸಕ ನಿಗ್ರಹ ಕಾರ್ಯವನ್ನು ನಿರ್ವಹಿಸಲಿದೆ.

ಅಲ್ಲದೇ ಸಿಐಎಸ್‌ ಎಫ್‌  ಪ್ರಯಾಣಿಕರು ಹಾಗೂ ಅವರ ಲಗೇಜ್‌ ಗಳನ್ನು ಕೂಡಾ ಪರಿಶೀಲಿಸುವ ಕಾರ್ಯ ನಡೆಸಲಿದೆ. ಡೆಪ್ಯುಟಿ ಕಮಾಂಡೆಂಟ್‌ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ 150ಕ್ಕೂ ಅಧಿಕ ಸಿಐಎಸ್‌ ಎಫ್‌ ಸಿಬಂದಿಗಳು ಕಾರ್ಯನಿರ್ವಹಿಸುವಂತೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿರುವುದಾಗಿ ವರದಿ ವಿವರಿಸಿದೆ.

ಬೃಹತ್‌ ವಿಮಾನ ನಿಲ್ದಾಣ:

ಮೊದಲ ಹಂತದಲ್ಲಿ 65,000 ಚದರ ಅಡಿಯ ವಿಸ್ತಾರದ ವಿಮಾನ ನಿಲ್ದಾಣ ಹೊಂದಿರಲಿದ್ದು, ಈ ನಿಲ್ದಾಣದಲ್ಲಿ ಪ್ರತಿ ಗಂಟೆಗೆ 2ರಿಂದ 3 ವಿಮಾನಗಳು ಬಂದಿಳಿಯಬಹುದಾಗಿದೆ. ಸುಮಾರು 2,200 ಮೀಟರ್‌ ದೂರದ ರನ್‌ ವೇ ಹೊಂದಿರಲಿದೆ. ಅಂದರೆ ಏರ್‌ ಪೋರ್ಟ್‌ ನಲ್ಲಿ ಬೋಯಿಂಗ್‌ 737, ಏರ್‌ ಬಸ್‌ 319 ಮತ್ತು 320 ವಿಮಾನಗಳು ಲ್ಯಾಂಡ್‌ ಆಗಬಹುದಾಗಿದೆ. ಎರಡನೇ ಹಂತದ ಕಾಮಗಾರಿಗೆ ಕೇಂದ್ರ ಸಚಿವ ಸಂಪುಟದಿಂದ ಶೀಘ್ರವೇ ಅನುಮತಿ ಪಡೆಯಲಾಗುವುದು ಎಂದು ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ತಿಳಿಸಿದ್ದಾರೆ.

ವಿಮಾನ ನಿಲ್ದಾಣದ ಎರಡನೇ ಹಂತದಲ್ಲಿ 2,200 ಮೀಟರ್‌ ದೂರದ ರನ್‌ ವೇಯನ್ನು 3,700 ಮೀಟರ್‌ ಗೆ ವಿಸ್ತರಿಸಲಾಗುವುದು. ಈ ಮೂಲಕ ರನ್‌ ವೇ ಸುಮಾರು 4 ಕಿಲೋ ಮೀಟರ್‌ ದೂರದವರೆಗೆ ವಿಸ್ತರಿಸಲಿದೆ. ಇದರಿಂದ ಅಂತಾರಾಷ್ಟ್ರೀಯ ವಿಮಾನಗಳಾದ ಬೋಯಿಂಗ್‌ 787 ಮತ್ತು ಬೋಯಿಂಗ್‌ 777 ಕೂಡಾ ಅಯೋಧ್ಯೆಯಲ್ಲಿ ಲ್ಯಾಂಡ್‌ ಆಗಬಹುದಾಗಿದೆ.

ಟಾಪ್ ನ್ಯೂಸ್

13-uv-fusion

UV Fusion: ಪ್ರಯತ್ನಂ ಸರ್ವತ್ರ ಸಾಧನಂ

Indian Cricket Team met with PM Narendra Modi

T20 World Cup ಗೆದ್ದ ಭಾರತ ತಂಡವನ್ನು ಅಭಿನಂದಿಸಿದ ಪ್ರಧಾನಿ ಮೋದಿ

Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ

Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ

ಅನಂತ್‌ – ರಾಧಿಕಾ ಸಂಗೀತ್‌ಗೆ ಜಸ್ಟಿನ್ ಬೀಬರ್‌: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!

ಅನಂತ್‌ – ರಾಧಿಕಾ ಸಂಗೀತ್‌ಗೆ ಜಸ್ಟಿನ್ ಬೀಬರ್‌: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ

Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ

ಅನಂತ್‌ – ರಾಧಿಕಾ ಸಂಗೀತ್‌ಗೆ ಜಸ್ಟಿನ್ ಬೀಬರ್‌: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!

ಅನಂತ್‌ – ರಾಧಿಕಾ ಸಂಗೀತ್‌ಗೆ ಜಸ್ಟಿನ್ ಬೀಬರ್‌: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

13-uv-fusion

UV Fusion: ಪ್ರಯತ್ನಂ ಸರ್ವತ್ರ ಸಾಧನಂ

Indian Cricket Team met with PM Narendra Modi

T20 World Cup ಗೆದ್ದ ಭಾರತ ತಂಡವನ್ನು ಅಭಿನಂದಿಸಿದ ಪ್ರಧಾನಿ ಮೋದಿ

Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ

Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ

ಅನಂತ್‌ – ರಾಧಿಕಾ ಸಂಗೀತ್‌ಗೆ ಜಸ್ಟಿನ್ ಬೀಬರ್‌: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!

ಅನಂತ್‌ – ರಾಧಿಕಾ ಸಂಗೀತ್‌ಗೆ ಜಸ್ಟಿನ್ ಬೀಬರ್‌: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!

12-raichur

Balaganur: ಮಣ್ಣೆತ್ತಿನ ಅಮವಾಸ್ಯೆ ಆಚರಣೆ ಇಂದು;ಶ್ರದ್ಧಾ ಭಕ್ತಿಯಿಂದ ಪೂಜೆ, ಚಿಣ್ಣರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.