H. D. Kumaraswamy ಮಂಡ್ಯ ಸ್ಪರ್ಧೆ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ: ಭೋಜೇಗೌಡ
Team Udayavani, Jan 10, 2024, 9:49 PM IST
ಚಿಕ್ಕಮಗಳೂರು: ಎಚ್.ಡಿ.ಕುಮಾರಸ್ವಾಮಿ ಅವರು ಬಂದಿದ್ದಾರೆಂದರೆ ಎಲ್ಲರೂ ಬರುತ್ತಾರೆ ಪುಟ್ಟರಾಜು, ಸಾ.ರಾ.ಮಹೇಶ್ ಅವರನ್ನು ನಾನೇ ಕರೆದಿದ್ದೆ ಮಂಡ್ಯ ಸ್ಪರ್ಧೆ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿ ಅವರು, ಕುಮಾರಣ್ಣನ ಜತೆ ಕೂತಾಗ ರಾಜಕೀಯ ಮಾತನಾಡುವುದು ಸಹಜ. ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ನಿಲ್ಲಬೇಕು ಅಂತ ಹೇಳುತ್ತಿಲ್ಲ. ನಮ್ಮ ಕಾರ್ಯಕರ್ತರು, ಲೀಡರ್ ಗಳು ಚಿಕ್ಕಬಳ್ಳಾಪುರ, ತುಮಕೂರಿನಲ್ಲಿ ನಿಲ್ಲಬೇಕೆಂದು ಒತ್ತಾಯಿಸಿದ್ದಾರೆ ಎಂದರು.
ಎಲ್ಲೆಲ್ಲಿ ನಿಲ್ಲಬೇಕೆಂದು ಚರ್ಚೆ ನಡೆಯುತ್ತಿದೆ. ನಮಗೆ ಎಲ್ಲಿ ಶಕ್ತಿ ಇದೆ ಅಲ್ಲಿ ಬಿಜೆಪಿ ಅಭ್ಯರ್ಥಿಗ ಳಿಗೆ ಧಾರೆ ಎರೆಯಬೇಕು ಅಂತ ಚರ್ಚೆ ಆಗಿದೆ. ದೊಡ್ಡವರ ಲೆವೆಲ್‌ನಲ್ಲಿ ಕಾರ್ಯಕರ್ತರು ಒಂದಾಗಬೇಕೆಂಬ ಅಳಲು ಇದೆ. ಕಾರ್ಯಕರ್ತರು ಒಗ್ಗೂಡಲಿಲ್ಲ ಎಂದರೆ ದೊಡ್ಡಮಟ್ಟದ ಪ್ರಯೋಜನ ಆಗಲ್ಲ.ಸಂಕ್ರಾಂತಿ ಅಂತ ಹೇಳಿದ್ದರಲ್ಲ ಅವಾಗ ಶುಭ ಸುದ್ದಿ ಬರಬಹುದು ಎಂದರು.
ಮಂಡ್ಯ, ಹಾಸನ ನಮಗೆ ವೆಲ್ ಬೇಸ್ಡ್, ಎಲ್ಲರೂ ಒಗ್ಗಟ್ಟಾಗಿ ಇರಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಬೇಕೋ, ಹಾಲಿ ಸಂಸದರಿಗೆ ನೀಡಬೇಕೋ ಎಂಬ ಚರ್ಚೆ ಇನ್ನೂ ಬಂದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.