Mangaluru; ಜುವೆಲರಿ ಅಂಗಡಿಯಿಂದ ಕಳವು: ಮೂವರ ಸೆರೆ

Team Udayavani, Jan 11, 2024, 1:45 AM IST

mangMangaluru; ಜುವೆಲರಿ ಅಂಗಡಿಯಿಂದ ಕಳವು: ಮೂವರ ಸೆರೆ

ಮಂಗಳೂರು: ನಗರದ ಜುವೆಲರಿ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದು ಗಮನ ಬೇರೆಡೆ ಸೆಳೆದು ಸುಮಾರು 6 ಲ.ರೂ. ಮೌಲ್ಯದ 97.11 ಗ್ರಾಂ ಚಿನ್ನ ಎಗರಿಸಿದ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲ ಮಂಜನಾಡಿಯ ಮಹಮ್ಮದ್‌ ಸಿನಾನ್‌ (25) ಮತ್ತು ಹೈದರ್‌ಆಲಿ ಆಸಿಲ್‌(20) ಹಾಗೂ ನಾಟೇಕಲ್‌ನ ಮೊಹಮ್ಮದ್‌ ತನ್ವೀರ್‌( 34 ) ಬಂಧಿತರು.

ಆರೋಪಿಗಳು ಜ. 3ರಂದು ಚಿನ್ನ ಲಪಟಾಯಿಸಿದ ಬಗ್ಗೆ ಮಂಗಳೂರು ಉತ್ತರ ಠಾಣೆಗೆ ದೂರು ನೀಡಲಾಗಿತ್ತು.

ಆರೋಪಿಗಳಿಂದ 6 ಲ.ರೂ. ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ ಸ್ಕೂಟರ್‌, 2 ಮೊಬೈಲ್‌ ಫೋನ್‌ಗಳು ಸಹಿತ ಒಟ್ಟು 7.15 ಲ.ರೂ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಆರೋಪಿಗಳ ಪೈಕಿ ಮೊಹಮ್ಮದ್‌ ತನ್ವೀರ್‌ನ ವಿರುದ್ದ ಈ ಹಿಂದೆ ಕೋಣಾಜೆ ಪೊಲೀಸ್‌ ಠಾಣೆಯಲ್ಲಿ ದರೋಡೆ ಪ್ರಕರಣ ಹಾಗೂ ಹೈದರ್‌ಆಲಿ ಆಸಿಲ್‌ ನ ವಿರುದ್ಧ ಕೋಣಾಜೆ ಪೊಲೀಸ್‌ ಠಾಣೆಯಲ್ಲಿ 2 ಹಲ್ಲೆ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.