High School, ಪಿಯು ಮಕ್ಕಳಿಗೆ “ವೃತ್ತಿ ಸಲಹೆ’ ನೀಡಲು ಸರಕಾರದ ಸಿದ್ಧತೆ
Team Udayavani, Jan 11, 2024, 2:11 AM IST
ಬೆಂಗಳೂರು: ಪದವಿ, ಸ್ನಾತ ಕೋತ್ತರ, ವೃತ್ತಿಪರ ಕಾಲೇಜು, ವಿವಿಗಳಲ್ಲಿ ಸಾಮಾನ್ಯವಾಗಿರುವ ವೃತ್ತಿ ಮಾರ್ಗದರ್ಶನವನ್ನು ರಾಜ್ಯದ ಸರಕಾರಿ ಹೈಸ್ಕೂಲ್ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೂ ಜಾರಿಗೊಳಿಸಲು ರಾಜ್ಯ ಸರಕಾರ ಮುಂದಾಗಿದೆ.
ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷ 2024-25ರಲ್ಲಿ ವೃತ್ತಿ ಮಾರ್ಗದರ್ಶನ ಕೋಶಗಳನ್ನು ಪ್ರಾರಂಭಿಸುವ ಬಗ್ಗೆ ಸಮಗ್ರ ಶಿಕ್ಷಣ ಕರ್ನಾಟಕ ಈಗಾಗಲೇ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಿದ್ದು, ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ತಿಳಿದು ಬಂದಿದೆ.
ಮುಂದಿನ ಬಜೆಟ್ನಲ್ಲಿ ವೃತ್ತಿ ಮಾರ್ಗದರ್ಶನ ಕೋಶ ಯೋಜನೆಯನ್ನು ಮುಖ್ಯಮಂತ್ರಿಗಳು ಪ್ರಕಟಿಸುವ ನಿರೀಕ್ಷೆಯಿದೆ. ವಿದ್ಯಾರ್ಥಿಗಳಲ್ಲಿ ಗೊಂದಲ ತಪ್ಪಿಸಲು ವೃತ್ತಿ ಮಾರ್ಗದರ್ಶನ ಅಗತ್ಯ ಎಂದು ಸರಕಾರ ಹೇಳಿದೆ.
ಗ್ರಾಮೀಣ, ಬಡ ಮಕ್ಕಳಿಗೆ ಹೈಸ್ಕೂಲ್ ಮತ್ತು ಪಿಯು ಮಟ್ಟದಲ್ಲಿ ಸೂಕ್ತ ಮಾರ್ಗದರ್ಶನ ಸಿಕ್ಕಿದರೆ ಅವರು ವೃತ್ತಿ ಬದುಕಿನ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ಸಮಗ್ರ ಶಿಕ್ಷಣ ಕರ್ನಾಟಕ ನಿರ್ದೇಶಕ (ಗುಣಮಟ್ಟ) ಮಾರುತಿ ಎಂ.ಆರ್. ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.