Daily Horoscope: ಸರಕಾರಿ ನೌಕರರಿಗೆ ಸಮಾಧಾನದ ಜತೆಯಲ್ಲೇ ಆತಂಕದ ಭಾವ


Team Udayavani, Jan 11, 2024, 7:19 AM IST

Daily Horoscope: ಸರಕಾರಿ ನೌಕರರಿಗೆ ಸಮಾಧಾನದ ಜತೆಯಲ್ಲೇ ಆತಂಕದ ಭಾವ

ಮೇಷ: ಲಾಭ, ನಷ್ಟಗಳಲ್ಲಿ ಸಮತೂಕದ ಅನುಭವ. ಶೇರು ಮಾರುಕಟ್ಟೆಯಲ್ಲಿ ಮಧ್ಯಮ ಲಾಭ. ಉದ್ಯೋಗದಲ್ಲಿ ಅಷ್ಟೊಂದು ಹಿತಾನುಭವ ಇಲ್ಲ. ಹೆಚ್ಚಿನ ಉದ್ಯಮಿಗಳಿಗೆ ಕೆಲವು ವಿಭಾಗಗಳಲ್ಲಿ ಉತ್ತಮ ಲಾಭ. ವ್ಯವಹಾರ ವಿಸ್ತರಣೆಯಿಂದ ಅನುಕೂಲ.

ವೃಷಭ: ಎಲ್ಲ ವಿಭಾಗಗಳಲ್ಲೂ ತಡೆಯಿಲ್ಲದ ಅಭಿವೃದ್ಧಿ. ಉದ್ಯೋಗಸ್ಥರಿಗೆ ಶೀಘ್ರವಾಗಿ ಕಾರ್ಯ ಮುಗಿಸಲು ಒತ್ತಡ. ಉದ್ಯಮಗಳ ಮುನ್ನಡೆ ಅಬಾಧಿತ. ವಸ್ತ್ರ , ಸಿದ್ಧ ಉಡುಪುಗಳು ಹಾಗೂ ಪಾದರಕ್ಷೆ ವ್ಯಾಪಾರಿಗಳಿಗೆ ನಿರೀಕ್ಷಿತ ಮಟ್ಟದಲ್ಲಿ ಲಾಭ.

ಮಿಥುನ: ಆತಂಕದಿಂದ  ಮುಕ್ತಿ. ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ  ಪ್ರತಿಫ‌ಲ. ಧಾರ್ಮಿಕ ಸಾಹಿತ್ಯ ಅಧ್ಯಯನ. ಉದ್ಯಮಿಗಳಿಗೆ ನೌಕರರ ವೇತನಕ್ಕೆ ಸಂಬಂಧಪಟ್ಟ ಸಮಸ್ಯೆಗಳಿಂದ ಬಿಡುಗಡೆ. ಮಕ್ಕಳ ಅಧ್ಯಯನಾಸಕ್ತಿ ವೃದ್ಧಿ.

ಕರ್ಕಾಟಕ: ನಿಮ್ಮ ಕಾರ್ಯ ಸಾಮರ್ಥ್ಯದ ಮೇಲಿನ ವಿಶ್ವಾಸ ದಿಂದ ಇನ್ನಷ್ಟು ಜವಾಬ್ದಾರಿಗಳು. ಉದ್ಯೋಗದಲ್ಲಿ ಹೊಸ ಬಗೆಯ ಕಾರ್ಯಗಳ ಆರಂಭ. ಉದ್ಯಮಗಳಲ್ಲಿ ಸಾಮರಸ್ಯದ ವಾತಾವರಣ. ಪ್ರಾಪ್ತ ವಯಸ್ಕರಿಗೆ ವಿವಾಹ‌ ಯೋಗ.

ಸಿಂಹ: ಎಲ್ಲ ವಿಭಾಗಗಳಲ್ಲೂ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ ತೃಪ್ತಿ. ಸರಕಾರಿ ನೌಕರರಿಗೆ ಸಮಾಧಾನದ ಜತೆಯಲ್ಲೇ ಆತಂಕದ ಭಾವ. ಸೊದ್ಯೋಗಿ ಮಹಿಳೆಯರಿಗೆ ಸರ್ವತ್ರ ಯಶಸ್ಸು. ಹತ್ತಿರದ ದೇವಾಲಯಕ್ಕೆ ಸಂದರ್ಶನ.

ಕನ್ಯಾ: ನಿಯೋಜಿತ ಕಾರ್ಯ ಗಳನ್ನು ಸಕಾಲದಲ್ಲಿ ಪೂರೈಸಿದ ಸಮಾಧಾನ.ಉದ್ಯೋಗದಲ್ಲಿ ಶಿಸ್ತಿನ ಕೆಲಸದಿಂದ ಗೌರವ. ಸರಕಾರಿ ಅಧಿಕಾರಿಗಳಿಗೆ ಅಧಿಕ ಕೆಲಸದ ಹೊರೆ. ಬಂಧುಗಳ ಮನೆಯಲ್ಲಿ ವಿಶೇಷ ದೇವತಾ ಕಾರ್ಯ.

ತುಲಾ: ಕೊಂಚ ಕಾಲದಿಂದ ಕಾಡುತ್ತಿದ್ದ ಅನಾರೋಗ್ಯದಿಂದ ಬಿಡುಗಡೆ. ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ಸಣ್ಣ ಉದ್ಯಮಿಗಳಿಗೆ ಉತ್ತಮ ಲಾಭ. ಅನಾಯಾಸವಾಗಿ ಉದ್ಯೋಗ  ನಿರ್ವಹಣೆ. ಆರೋಗ್ಯ ತಕ್ಕಮಟ್ಟಿಗೆ ಉತ್ತಮ.

ವೃಶ್ಚಿಕ: ಹೋಲಿಸಿ ನೋಡಿದಾಗ ಉಳಿದವರಿಗಿಂತ  ನೀವೇ ಭಾಗ್ಯವಂತ ರೆಂಬ ಅನಿಸಿಕೆ. ವೈಯಕ್ತಿಕ ಬದುಕಿನಲ್ಲಿ ಸಂತೃಪ್ತಿಯ ಅನುಭವ. ಉದ್ಯೋಗ, ವ್ಯವಹಾರ, ಎರಡರಲ್ಲೂ ಯಶಸ್ಸು. ದೀರ್ಘಾವಧಿ ಉಳಿತಾಯ ಯೋಜನೆಗಳಲ್ಲಿ ಲಾಭ.

ಧನು: ಸುಭದ್ರ ಜೀವನಕ್ಕೆ ಗಟ್ಟಿಯಾದ ತಳಪಾಯದ ಧೈರ್ಯ. ಉದ್ಯೋಗ ಸ್ಥಾನ ದಲ್ಲಿ ನಿಯೋಜಿತ ಕಾರ್ಯಗಳು ಶೀಘ್ರಗತಿಯಲ್ಲಿ ಮುಂದುವರಿಕೆ. ದಕ್ಷಿಣದ ಬಂಧುಗಳಿಂದ ಶುಭ ಸಮಾಚಾರ. ಗುರುಸಮಾನರ ಆಗಮನದಿಂದ ಹರ್ಷ.

ಮಕರ: ಕಾರ್ಯಗಳು ನಿರ್ವಿಘ್ನ ವಾಗಿ ನಡೆದ ಸಮಾಧಾನ. ಉದ್ಯೋಗ ಸ್ಥಾನದಲ್ಲಿ ನಿರಾಳ ವಾತಾವರಣ. ಕಟ್ಟಡ ನಿರ್ಮಾಪಕ ರಿಗೆ ಕಾರ್ಯ ಮುಗಿಸುವ ತರಾತುರಿ. ವಿದ್ಯುತ್‌ ಸಾಧನಗಳ ದುರಸ್ತಿಯವರಿಗೆ ಒಳ್ಳೆಯ ಆದಾಯ.

ಕುಂಭ: ಉದ್ಯಮದ ಉತ್ಪನ್ನ ಗಳಿಗೆ ಎಲ್ಲೆಡೆಗಳಿಂದ ಬೇಡಿಕೆ. ಶೀಘ್ರ ಕಾರ್ಯ ಮುಗಿಸಲು ಪೂರಕವಾದ ವಾತಾವರಣ. ಗೃಹೋತ್ಪನ್ನಗಳ ಜನಪ್ರಿಯತೆ ವೃದ್ಧಿ. ಯಂತ್ರೋಪಕರಣಗಳ ವ್ಯಾಪಾರಿಗಳಿಗೆ ಲಾಭ.

ಮೀನ: ಕಾರ್ಯಕ್ಷೇತ್ರ ಇನ್ನಷ್ಟು ವಿಸ್ತರಣೆ. ಸರಕಾರಿ ಕಾರ್ಯಾಲಯಗಳಲ್ಲಿ ಹಿತಾನುಭವದ ವರ್ತನೆ. ನಿಯೋ ಜಿತ ಕಾರ್ಯಗಳು ತೀವ್ರಗತಿಯಲ್ಲಿ ಮುಂದುವರಿಕೆ. ಸಕಾಲಿಕ ಸೇವೆಯಿಂದ ಗ್ರಾಹಕರಿಗೆ ಹರ್ಷ. ಹಿರಿಯರಿಗೆ ನೆಮ್ಮದಿ.

ಟಾಪ್ ನ್ಯೂಸ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

Dina Bhavishya

Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್‌ ಧನಾಗಮ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

Horoscope :  ಈ ರಾಶಿಯವರು ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ

Horoscope : ಈ ರಾಶಿಯವರು ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Kaup: ರಿಕ್ಷಾ ಚಾಲಕ ನೇಣಿಗೆ ಶರಣು

12

Mangaluru: ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಗುದ್ದಿದ ಕಾರು

5

Karkala: ಜಾಗದ ವಿಚಾರ; ಮಹಿಳೆಗೆ ಹಲ್ಲೆ; ಪ್ರಕರಣ ದಾಖಲು

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

complaint

Manipal: ಅಪರಿಚಿತ ವ್ಯಕ್ತಿಗಳಿಂದ ಬೆದರಿಕೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.

News Hub