Manipur: ಮತ್ತೆ ಗುಂಡಿನ ದಾಳಿ… ಹಿಂಸಾಚಾರ ನಾಲ್ವರು ವ್ಯಕ್ತಿಗಳ ಕೊಲೆ


Team Udayavani, Jan 11, 2024, 8:19 AM IST

Manipur: ಮತ್ತೆ ಗುಂಡಿನ ದಾಳಿ… ಶುಂಠಿ ಕೊಯ್ಲು ಮಾಡಲು ಹೋದ ನಾಲ್ವರು ನಾಪತ್ತೆ

ಇಂಫಾಲ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಹಿಂಸಾ ಘಟನೆಗಳು ಮತ್ತೆ ಮರುಕಳಿಸಿವೆ. ವಿಶೇಷವಾಗಿ ಬಿಷ್ಣುಪುರ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಬಡಿದಾಟಗಳು ಸಂಭವಿವೆ. ಜಿಲ್ಲೆಯ ಗ್ರಾಮವೊಂದರಲ್ಲಿ ಕೃಷಿ ಕೆಲಸಕ್ಕಾಗಿ ತೆರಳಿದ್ದವರು ಸಂಶಯಾಸ್ಪದ ರೀತಿಯಲ್ಲಿ ನಾಪತ್ತೆಯಾಗಿದ್ದರು. ಅವರ ಮೃತದೇಹ ಗುರುವಾರ ಪತ್ತೆಯಾದ ಬಳಿಕ ಎರಡು ಗುಂಪುಗಳ ನಡುವೆ ಭಾರೀ ಪ್ರಮಾಣದಲ್ಲಿ ಬಡಿದಾಟ ಮತ್ತು ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೂಂದು ಘಟನೆಯಲ್ಲಿ ರಾಜ್ಯದ ಕೌಶಾಂಬಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅರಣ್ಯ ಪ್ರದೇಶಕ್ಕೆ ಕಟ್ಟಿಗೆ ತರಲು ತೆರಳಿದ್ದ ನಾಲ್ವರು ನಾಪತ್ತೆಯಾಗಿದ್ದಾರೆ. ಮಣಿಪುರದಲ್ಲಿ ಪದೇ ಪದೆ ಗಲಭೆ ನಡೆಯುವ ಬಿಷ್ಣುಪುರ ಮತ್ತು ಚುರ್‌ಚಂದಾಪುರ ಜಿಲ್ಲೆಗಳಿಗೆ ಹೊಂದಿಕೊಂಡು ಇರುವ ಅರಣ್ಯ ಪ್ರದೇಶಕ್ಕೆ ಅವರು ಕಟ್ಟಿಗೆ ಸಂಗ್ರಹಿಸಲು ತೆರಳಿದ್ದರು. ಪೊಲೀಸರು ಹೇಳುವ ಪ್ರಕಾರ ಉಗ್ರರು ಅವರನ್ನು ಹಿಡಿ ದಿಟ್ಟುಕೊಂಡಿರುವ ಸಾಧ್ಯತೆಗಳು ಇವೆ.

ಕಳೆದ ವರ್ಷದ ಮೇಯಿಂದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಭಾರೀ ಪ್ರಮಾಣದಲ್ಲಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಅದರಿಂದಾಗಿ 160ಕ್ಕೂ ಅಧಿಕ ಮಂದಿ ಅಸುನೀಗಿದ್ದಾರೆ. ಜ.14ರಂದು ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೋ ನ್ಯಾಯ ಯಾತ್ರೆ ಇಂಫಾಲ್‌ನಿಂದಲೇ ಆರಂಭವಾಗುವ ಹಿನ್ನೆಲೆಯಲ್ಲಿ ಮಣಿಪುರದಾದ್ಯಂತ ಬಂದೋಬಸ್ತ್ ಬಿಗಿಗೊಳಿಸಲಾಗಿದೆ.

ಇದನ್ನೂ ಓದಿ: December ತಿಂಗಳಲ್ಲಿ ಮದ್ಯ ಮಾರಾಟ; ಉಡುಪಿ: ದಾಖಲೆ ಪ್ರಮಾಣದಲ್ಲಿ ವಹಿವಾಟು

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.