ʼToxic’ ನಲ್ಲಿ ಯಶ್ ಜೊತೆ ‌ಕರೀನಾ ನಟನೆ?: ಕುತೂಹಲ ಹೆಚ್ಚಿಸಿದ ʼಬೇಬೋʼ ತಂಡದ ಹೇಳಿಕೆ


Team Udayavani, Jan 11, 2024, 5:20 PM IST

14

ಮುಂಬಯಿ:  ರಾಕಿಂಗ್‌ ಸ್ಟಾರ್‌ ಯಶ್‌ ʼಟಾಕ್ಸಿಕ್‌ʼ ಸಿನಿಮಾ ಅನೌನ್ಸ್ ಆದ ಬಳಿಕ ದೊಡ್ಡಮಟ್ಟದಲ್ಲಿ ಈಗಿನಿಂದಲೇ ಸದ್ದು ಮಾಡುತ್ತಿದೆ. ಸಿನಿಮಾದ ಬಗೆಗಿನ‌ ಮುಂದಿನ ಅಪ್ಡೇಟ್ ಗಾಗಿ ಫ್ಯಾನ್ಸ್‌ ಕಾಯುತ್ತಿದ್ದಾರೆ.

ಪ್ಯಾನ್‌ ಇಂಡಿಯಾದೆಲ್ಲೆಡೆ ಯಶ್‌ ಅವರ ʼಟಾಕ್ಸಿಕ್‌ʼ ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಿದೆ. ʼಕೆಜಿಎಫ್‌ʼ ಸರಣಿ ಬಳಿಕ ಯಶ್‌ ಬೇಡಿಕೆ ಹೆಚ್ಚಿದೆ. ಇತ್ತೀಚೆಗೆ ಖ್ಯಾತ ಬಾಲಿವುಡ್‌ ನಟಿ ಕರೀನಾ ಕಪೂರ್‌ ಯಶ್ ಅವರ ಸಿನಿಮಾದಲ್ಲಿ ನಟಿಸುತ್ತಾರೆ ಎನ್ನುವ ಮಾತುಗಳು ಸಿನಿವಲಯದಲ್ಲಿ ಹರಿದಾಡಿದೆ.

ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಇನ್ನೂ ಹೊರಬಿದ್ದಿಲ್ಲ. ಇದೀಗ ಈ ವೈರಲ್‌ ಸುದ್ದಿಗೆ ಕರೀನಾ ಕಪೂರ್‌ ಅವರ ತಂಡ ಪ್ರತಿಕ್ರಿಯೆ ನೀಡಿದೆ.

“ಕರೀನಾ ಕಪೂರ್ ಖಾನ್ ಅವರ ಮುಂದಿನ ಚಿತ್ರದ ಬಗ್ಗೆ ಅನೇಕ ಊಹಾಪೋಹಗಳು ಸುತ್ತುತ್ತಿವೆ. ನಾವು ಉತ್ಸಾಹ ಮತ್ತು ನಿರೀಕ್ಷೆಯನ್ನು ಅರ್ಥಮಾಡಿಕೊಂಡಿದ್ದೇವೆ. ಕರೀನಾ ಕಪೂರ್ ಅವರ ಮುಂದಿನ ಪ್ರಾಜೆಕ್ಟ್ ಮತ್ತು ಅದರ ತಾರಾಬಳಗದ ಮಾಹಿತಿ ಬಗ್ಗೆ ಕೆಲ ಸಮಯ ದೂರವಿರಿ ಎಂದು ನಾವು ಮಾಧ್ಯಮಗಳಿಗೆ ವಿನಂತಿಸುತ್ತೇವೆ. ಬಹಳ ರೋಚಕವಾದ ಸಂಗತಿಯು ಶೀಘ್ರದಲ್ಲೇ ಬರಲಿದೆ ಮತ್ತು ಅಧಿಕೃತ ಪ್ರಕಟಣೆಗಾಗಿ ಕಾಯಲು ನಾವು ಎಲ್ಲರಿಗೂ ವಿನಂತಿಸುತ್ತೇವೆ.”ಎಂದು ತಂಡ ಹೇಳಿದೆ.

ನಾಯಕಿ ಯಾರಗುತ್ತಾರೆ ಎನ್ನುವ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಈ ಹಿಂದೆ ʼಟಾಕ್ಸಿಕ್‌ʼ ಸಿನಿಮಾದಲ್ಲಿ ಸಾಯಿಪಲ್ಲವಿ, ಮೃಣಾಲ್‌ ಠಾಕೂರು ಸೇರಿದಂತೆ ಇತರೆ ಕೆಲ ನಟಿಯರ ಹೆಸರು ನಾಯಕಿಯರ ರೇಸ್‌ ನಲ್ಲಿ ಕೇಳಿ ಬಂದಿದೆ.

ಗೋವಾ ಡ್ರಗ್ಸ್‌ ಮಾಫಿಯಾದ ಕಥೆಯನ್ನು ʼಟಾಕ್ಸಿಕ್‌ʼ ಒಳಗೊಂಡಿದೆ ಎನ್ನಲಾಗಿದೆ. ಶೀಘ್ರದಲ್ಲಿ ಚಿತ್ರೀಕರಣ ಆರಂಭಗೊಳ್ಳುವ ಸಾಧ್ಯತೆಯಿದೆ.

 

ಟಾಪ್ ನ್ಯೂಸ್

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

8-

Panaji: ಕಲಂಗುಟ್ ಬೀಚ್ ನಲ್ಲಿ ಪ್ರವಾಸಿ ಕೊಲೆ

Glass Bridge: India’s first glass bridge inaugurated at Kanyakumari

Glass Bridge: ಕನ್ಯಾಕುಮಾರಿಯಲ್ಲಿ ಭಾರತದ ಮೊದಲ ಗಾಜಿನ ಸೇತುವೆ ಉದ್ಘಾಟನೆ

Rane-Kerala-Cm

Rane’s Remark: ಕೇರಳ ʼಮಿನಿ ಪಾಕಿಸ್ಥಾನʼವೆಂದ ಸಚಿವ ನಿತೇಶ್ ರಾಣೆ; ಸಿಎಂ ಪಿಣರಾಯಿ ಖಂಡನೆ

Team India;  key players to miss England series; young batsman takes on leadership role

Team India: ಇಂಗ್ಲೆಂಡ್‌ ಸರಣಿಗಿಲ್ಲ ಪ್ರಮುಖ ಆಟಗಾರರು; ಯುವ ಬ್ಯಾಟರ್‌ ಗೆ ನಾಯಕತ್ವದ ಹೊಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋಮಾದಲ್ಲಿದ್ದ ನನ್ನ ಮಗನಿಗೆ ನೆನಪಿನ ಶಕ್ತಿ ಬರಲು ದಳಪತಿ ವಿಜಯ್‌ ಕಾರಣವೆಂದ ಖ್ಯಾತ ನಟ

ಕೋಮಾದಲ್ಲಿದ್ದ ನನ್ನ ಮಗನ ನೆನಪಿನ ಶಕ್ತಿ ಮರಳಲು ದಳಪತಿ ವಿಜಯ್‌ ಕಾರಣವೆಂದ ಖ್ಯಾತ ನಟ

Mollywood: 13 ವರ್ಷದ ಬಳಿಕ ರೀ- ರಿಲೀಸ್‌ ಆಗಲಿದೆ ಸೂಪರ್‌ ಹಿಟ್‌ ʼಉಸ್ತಾದ್‌ ಹೊಟೇಲ್‌ʼ

Mollywood: 13 ವರ್ಷದ ಬಳಿಕ ರೀ- ರಿಲೀಸ್‌ ಆಗಲಿದೆ ಸೂಪರ್‌ ಹಿಟ್‌ ʼಉಸ್ತಾದ್‌ ಹೊಟೇಲ್‌ʼ

1-ewewq

Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-

Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ

ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.