Supreme Court;ಇಂದು ನಡೆಯದ ಮಹದಾಯಿ ನದಿ ನೀರು ಹಂಚಿಕೆ ವಿಚಾರಣೆ
Team Udayavani, Jan 11, 2024, 6:49 PM IST
ಪಣಜಿ: ಮಹದಾಯಿ ನದಿ ನೀರು ಹಂಚಿಕೆ ಪ್ರಕರಣದಲ್ಲಿ ಗೋವಾ ರಾಜ್ಯವು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿರುವ ವಿಶೇಷ ಅರ್ಜಿಯ ವಿಚಾರಣೆ ಜನವರಿ 11 ರಂದು (ಗುರುವಾರ ) ನಡೆದಿಲ್ಲ, ಮುಂದಿನವಾರ ಈ ಪ್ರಕರಣದ ವಿಚಾರಣೆ ನಡೆಯುವ ಸಾಧ್ಯತೆಯಿದೆ ಎಂದು ಮಹದಾಯಿ ಪ್ರಕರಣದ ಗೋವಾ ಪರ ಹಿರಿಯ ವಕೀಲ ಅಡ್ವೊಕೇಟ್ ಜನರಲ್ ದೇವಿದಾಸ್ ಪಾಂಗಮ್ ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಕಳಸಾ-ಬಂಡೂರಿ ವಿಸ್ತೃತ ಯೋಜನಾ ವರದಿ (ಡಿಪಿಆರ್)ಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದ ಬಳಿಕ ಮಹದಾಯಿ ವಿಚಾರ ಮತ್ತೆ ಚರ್ಚೆಗೆ ಬಂದಿತ್ತು. ಗೋವಾದಲ್ಲಿ ಪ್ರತಿಪಕ್ಷಗಳು ಮತ್ತು ಪರಿಸರವಾದಿಗಳು ಈ ನಿಟ್ಟಿನಲ್ಲಿ ಗೋವಾ ಸರ್ಕಾರವು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ನಂತರ ಗೋವಾ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು.
ಜ. 10 ರಂದು ನ್ಯಾಯಾಲಯದಲ್ಲಿ ಅರ್ಜಿಯ ವಿಚಾರಣೆ ಆರಂಭಗೊಂಡಿತ್ತು. ಮಹದಾಯಿ ನದಿ ನೀರು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಗೋವಾ ಈ ಎರಡೂ ರಾಜ್ಯಗಳ ಗಮನ ನ್ಯಾಯಾಲಯದತ್ತ ನೆಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.