Mangalore: ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Team Udayavani, Jan 12, 2024, 12:37 AM IST
ಮಂಗಳೂರು: ದಕ್ಷಿಣ ಹೊಯ್ಗೆಬಜಾರ್ನ ಭಗತ್ಸಿಂಗ್ ರಸ್ತೆಯ ನದಿ ಬಳಿ ಬುಧವಾರ ಬೆಳಗ್ಗೆ ಸುಮಾರು 35-40 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹ ನೀರಿನಲ್ಲಿ ಪತ್ತೆಯಾಗಿದೆ.
ಮೃತದೇಹದ ಕುತ್ತಿಗೆಗೆ ಹಗ್ಗ ವೊಂದರ ಒಂದು ತುದಿ ಮತ್ತು ಇನ್ನೊಂದು ತುದಿಯನ್ನು ದಡದಲ್ಲಿ ಇಟ್ಟಿಗೆಗೆ ಸಿಕ್ಕಿಸಿರುವುದು ಕಂಡು ಬಂದಿದೆ.
ಸುಮಾರು 6.1 ಅಡಿ ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ಸದೃಢ ಶರೀರ, ಖಾಕಿ ಬಣ್ಣದ ಅರ್ಧ ತೋಳಿನ ಟಿ ಟರ್ಶ್ ಧರಿಸಿದ್ದು, ಬಲ ಕೋಲು ಕೈಯಲ್ಲಿ ಎಸ್ಎಂಕೆ ಎಂದು ಆಂಗ್ಲ ಅಕ್ಷರದ ಹಚ್ಚೆ ಗುರುತು ಇದೆ. ವ್ಯಕ್ತಿಯ ಹೆಸರು, ವಿಳಾಸ ತಿಳಿದು ಬಂದಿಲ್ಲ. ಈ ಚಹರೆಯ ವಾರಸುದಾರರು ಇದ್ದಲ್ಲಿ ಪಾಂಡೇಶ್ವರ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ
Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು
Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ
Eid Milad: ರ್ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.