Pak: ಶೀತ ಹವೆಗೆ 36 ಮಕ್ಕಳು ಸಾವು
Team Udayavani, Jan 12, 2024, 1:00 AM IST
ಇಸ್ಲಾಮಾಬಾದ್: ಚಳಿಗಾಲದಿಂದಾಗಿ ನ್ಯುಮೋನಿಯಾಕ್ಕೆ ಪಾಕಿಸ್ಥಾನದ ಪಂಜಾಬ್ ಪ್ರಾಂತದಲ್ಲಿ ಒಂದು ವಾರದಲ್ಲಿ 36 ಮಕ್ಕಳು ಮೃತಪಟ್ಟಿದ್ದಾರೆ. ಹೀಗಾಗಿ ಶಾಲೆಗಳಲ್ಲಿ ಬೆಳಗ್ಗಿನ ಅಸೆಂಬ್ಲಿ ನಡೆಸುವುದನ್ನು ರದ್ದುಗೊಳಿಸಲಾಗಿದೆ. ಪಂಜಾಬ್ ಪ್ರಾಂತದಲ್ಲಿ ಮಕ್ಕಳಲ್ಲಿ ನ್ಯುಮೋನಿಯಾ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟು ಕೊಂಡು ಜ.31ರ ವರೆಗೆ ಶಾಲೆಗಳಲ್ಲಿನ ಬೆಳಗ್ಗಿನ ಅಸೆಂಬ್ಲಿಗಳನ್ನು ರದ್ದುಗೊಳಿಸಲಾಗಿದೆ. ಜತೆಗೆ 19ರ ವರೆಗೆ ಶಾಲೆಗಳಿಗೆ ರಜೆ ವಿಸ್ತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.