UPI; ಸಿಂಗಾಪುರದಿಂದ ಯುಪಿಐ ಮೂಲಕ ಹಣ
Team Udayavani, Jan 12, 2024, 1:10 AM IST
ಹೊಸದಿಲ್ಲಿ: ಇನ್ನು ಮುಂದೆ ಭಾರತೀಯರು ಯುಪಿಐ ಸೇರಿದಂತೆ ಪ್ರಮುಖ ಹಣಕಾಸು ಆ್ಯಪ್ಗಳ ಮೂಲಕ ಸಿಂಗಾಪುರದಿಂದ ತ್ವರಿತವಾಗಿ ಮತ್ತು ಸುರಕ್ಷಿತ ವಾಗಿ ಹಣವನ್ನು ಸ್ವೀಕರಿಸಬಹುದಾಗಿದೆ.
ಸಿಂಗಾಪುರದಲ್ಲಿರುವ ಭಾರತೀಯ ವಲಸಿಗರು ಈಗ ನೇರವಾಗಿ ಭಾರತೀಯರ ಬ್ಯಾಂಕ್ ಖಾತೆಗಳಿಗೆ ಹಣವನ್ನು ಕಳುಹಿಸ ಬಹುದು. ಭೀಮ್, ಪೇಟಿಎಂ, ಫೋನ್ಪೇ ಹಾಗೂ ಆಕ್ಸಿಸ್ ಬ್ಯಾಂಕ್, ಡಿಬಿ ಎಸ್ ಬ್ಯಾಂಕ್ ಇಂಡಿಯಾ, ಐಸಿಐಸಿಐ ಬ್ಯಾಂಕ್, ಇಂಡಿಯನ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಎಸ್ಬಿಐ ಆ್ಯಪ್ಗಳಲ್ಲಿ ಈ ಸೌಲಭ್ಯ ಸಿಗುತ್ತಿದೆ. ಶೀಘ್ರವೇ ಅದು ಎಲ್ಲ ಬ್ಯಾಂಕ್ಗಳ ಆ್ಯಪ್ಗಳಲ್ಲೂ ಈ ಸೌಲಭ್ಯ ದೊರೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
‘DigiLocker’; ಕ್ಲೇಮ್ ಮಾಡದ ಹೂಡಿಕೆಗೆ ಪರಿಹಾರ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.