Bihar; ಬಿಸಿಯೂಟ ಸಿದ್ಧಪಡಿಸಲು ಶಾಲೆ ಬೆಂಚುಗಳೇ ಬೆಂಕಿಗೆ: ತನಿಖೆಗೆ ಆದೇಶ
Team Udayavani, Jan 12, 2024, 1:24 AM IST
ಪಟ್ನಾ: ಬಿಹಾರದ ಪಟ್ನಾ ಜಿಲ್ಲೆಯ ಸರಕಾರಿ ಶಾಲೆಯೊಂದರಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಸಲು ಮಹಿಳೆ ವಿದ್ಯಾರ್ಥಿಗಳು ಕೂರುವ ಬೆಂಚು, ಮೇಜು ಗಳನ್ನೇ ಒಲೆಗೆ ಬಳಸಿರುವ ವೀಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸಂಬಂಧ ಬಿಹಾರ ಸರಕಾರ ತನಿಖೆಗೆ ಆದೇಶ ನೀಡಿದೆ. ಸ್ಥಳೀಯ ಶಾಸಕ ಭಾಯ್ ಬಿರೇಂದ್ರ ಮಾತನಾಡಿ ಶಾಲೆಯಲ್ಲಿ ಒಲೆಗೆ ಬಳಸುವ ಇಂಧನವಾಗಲಿ, ಎಲ್ಪಿಜಿ ಸಿಲಿಂಡರ್ ಆಗಲಿ ಇಲ್ಲದ ಕಾರಣ ಆಡಳಿತ ಮಂಡಳಿಯೇ ಅಡುಗೆ ಮಾಡುವ ಮಹಿಳೆಗೆ ಬೆಂಚು, ಮೇಜುಗಳನ್ನು ಬಳಸಿ ಎಂದು ಆದೇಶಿಸಿದೆ ಎಂದು ಆರೋಪಿಸಿ, ಆಡಳಿತ ಮಂಡಳಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.