Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ
ವೇಶ್ಯಾವಾಟಿಕೆ ದಂಧೆಯಲ್ಲಿ ಅಂಗವಿಕಲರು, ಅಪ್ರಾಪ್ತೆಯರು
Team Udayavani, Jan 12, 2024, 10:00 AM IST
ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆ ನಗರದಲ್ಲಿ ರಾಣಿಪೇಟೆಯಲ್ಲಿ ವೇಶ್ಯಾವಾಟಿಕೆ ಜಾಲ ಪತ್ತೆಯಾಗಿದ್ದು, ಲಾಡ್ಜ್ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿ, ಸಂತ್ರಸ್ತೆಯರನ್ನು ರಕ್ಷಣೆ ಮಾಡಿದ್ದಾರೆ.
ಅಂಗವಿಕಲರು, ಅಪ್ರಾಪ್ತೆಯರನ್ನು ಸಹ ವೇಶ್ಯಾವಾಟಿಕೆ ದಂಧೆಗೆ ಬಳಸಿಕೊಳ್ಳುತ್ತಿದ್ದರು. ಲಾಡ್ಜ್ ನಲ್ಲಿ ಹೀನಾಯ ಸ್ಥಿತಿಯಲ್ಲಿ ಅಡಗುತಾಣಗಳು ಮಾಡಿಕೊಂಡು ಸ್ವಾಗತಕಾರನ ಕಾಲಿನ ಕೆಳಗೆ ಎಚ್ಚರಿಕೆ ಗಂಟೆಯ ವ್ಯವಸ್ಥೆ ಮಾಡಿಕೊಂಡಿದ್ದ ಎಂದು ಹೇಳಲಾಗಿದೆ. ಪೊಲೀಸರು ದಾಳಿ ಮಾಡಿದ ಸಮಯದಲ್ಲಿ ಕಾಲಿನಿಂದಲೇ ಬೆಲ್ ಒತ್ತಿ ಎಚ್ಚರಿಸುತ್ತಿದ್ದರು ಎನ್ನಲಾಗಿದೆ.
ಒಡನಾಡಿ ಸೇವಾ ಸಂಸ್ಥೆಯ ಸಂಘಟಕ ಶರಿಲ್ ಎ ಅಂತೋನಿ ನೀಡಿದ ನೀಡಿದ ದೂರಿನ ಮೇರೆಗೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಹಿಂದೆ ಆರೋಪಿಗಳ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ.
ಇದನ್ನೂ ಓದಿ: jobs scam: ಬಂಗಾಳ ಸಚಿವರ ನಿವಾಸ ಸೇರಿ ಹಲವೆಡೆ ಇಡಿ ದಾಳಿ, ದಾಖಲೆ ಪರಿಶೀಲನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು
Deepawali; ಸರಣಿ ರಜೆ :ಹಂಪಿಯಲ್ಲಿ ಪ್ರವಾಸಿಗರ ದಂಡು, ಪರದಾಟ!
Hoskote: 16.50 ಲ.ರೂ. ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳ ಸೆರೆ
Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ
Harapanahalli: ಕೆಎಸ್ಆರ್ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.