ನಕಲು,ದುರ್ಬಳಕೆ,ಮೋಸ,ದುರಾಚಾರ ಆರೋಪಗಳು ಗ್ರಾಹಕ ನ್ಯಾಯಾಲಯ ವ್ಯಾಪ್ತಿಗಿಲ್ಲ

ಉಡುಪಿ ಜಿಲ್ಲಾ ಗ್ರಾಹಕ ನ್ಯಾಯಾಲಯ ಆದೇಶ

Team Udayavani, Jan 12, 2024, 7:17 PM IST

consumer-court

ಉಡುಪಿ: ನಕಲು, ದುರ್ಬಳಕೆ, ಮೋಸ, ದುರಾಚಾರ ಆರೋಪಗಳು ಗ್ರಾಹಕ ನ್ಯಾಯಾಲಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಉಡುಪಿ ಜಿಲ್ಲಾ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ.

ಉಡುಪಿಯ ಭಾರತ್ ಕೋ ಆಪರೇಟಿವ್ ಬ್ಯಾಂಕಿನ ಗ್ರಾಹಕರಾದ ನಾಗರಾಜ ಮೋಹನ್ ಬಂಗೇರ ಎಂಬವರು, ‘ಬ್ಯಾಂಕಿನಲ್ಲಿ ತಮ್ಮ ಕೆವೈಸಿ ಸಂಖ್ಯೆ ತಮ್ಮ ಗಮನಕ್ಕೆ ತಾರದೆ ಬದಲಾಯಿಸಿ ಕೆಲ ವ್ಯಕ್ತಿಗಳಿಗೆ ಚೆಕ್ ಪುಸ್ತಕವನ್ನು ನೀಡಿ ಜಗದೀಶ್ ಅಮೀನ್ ಇವರೊಂದಿಗೆ ಸೇರಿ ಸಹಿ ವ್ಯತ್ಯಾಸವಿರುವ 2015-2016 ನೇ ಸಾಲಿನ ಚೆಕ್ ಗಳಲ್ಲಿ 12,50,000 ರೂ. ಮೊತ್ತದ ನಕಲಿ ಸಹಿ ದುರ್ಬಳಕೆ ಮೋಸ ಮಾಡಲಾಗಿದೆ’ ಎಂದು ಆರೋಪ ಹೊರಿಸಿ ಒಟ್ಟು 15ಲಕ್ಷದ 50ಸಾವಿರ ರೂ. ಪರಿಹಾರ ಕೋರಿ ಜಿಲ್ಲಾ ಗ್ರಾಹಕ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

ಇಂತಹ ಯಾವುದೇ ಕೃತ್ಯ ನಡೆದಿರುವುದಿಲ್ಲ, ದೂರುದಾರ ನಾಗರಾಜ್ ಮೋಹನ್ ಬಂಗೇರ ಅವರು ಅಕ್ರಮ ಲಾಭ ಗಳಿಸಲು ಈ ದೂರು ನೀಡಿರುವುದಾಗಿ ಬ್ಯಾಂಕ್ ಮತ್ತು ಜಗದೀಶ್ ಅಮೀನ್ ಅವರು ಹೇಳಿಕೆ ನೀಡಿದ್ದರು.

ದೂರುದಾರರ ವಾದ ಪ್ರತಿವಾದ ಮತ್ತು ಮೂರನೇ ಪ್ರತಿವಾದಿಯಾಗಿದ್ದ ಜಗದೀಶ್ ಅಮೀನ್ ಅವರ ವಕೀಲರು ಸಲ್ಲಿಸಿದ ”ಸುಪ್ರೀಂ ಕೋರ್ಟ್, ರಾಷ್ಟ್ರೀಯ ಆಯೋಗದ” ತೀರ್ಪುಗಳನ್ನು ಆಧರಿಸಿ ಜಿಲ್ಲಾ ಗ್ರಾಹಕ ನ್ಯಾಯ ಪೀಠದ ಅಧ್ಯಕ್ಷ ಸುನಿಲ್ ಟಿ. ಮಸರೆಡ್ಡಿ ಮತ್ತು ಸುಜಾತಾ ಬಿ.ಕೊರಳ್ಳಿ ಅವರನ್ನೊಳಗೊಂಡ ನ್ಯಾಯ ಪೀಠ ದೂರನ್ನು ವಜಾಗೊಳಿಸಿದೆ.

ದೂರುದಾರರು ಘಟನೆಯು ಯಾವಾಗ ತಮ್ಮ ತಿಳುವಳಿಕೆಗೆ ಬಂದಿತು ಎಂದು ತಿಳಿಸಿರುವುದಿಲ್ಲ, ನಕಲು, ದುರ್ಬಳಕೆ, ಮೋಸ ದುರಾಚಾರದಂತಹ ಆರೋಪಗಳು ಗ್ರಾಹಕ ನ್ಯಾಯಾಲಯದ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ನ್ಯಾಯಪೀಠ ನಿರ್ಧರಿಸಿದೆ. ಜಗದೀಶ್ ಅಮೀನ್ ಅವರ ಪರ ವಿವೇಕಾನಂದ ಮಲ್ಯ ಕಾರ್ಕಳ  ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.