Bantwal; ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Team Udayavani, Jan 13, 2024, 12:20 AM IST
ಬಂಟ್ವಾಳ: ಹಣವನ್ನು ಪಣವಾಗಿಟ್ಟು ವಾಹನಗಳ ನೋಂದಣಿ ಸಂಖ್ಯೆಗಳ ಆಧಾರದಲ್ಲಿ ಮಟ್ಕಾ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ.
ಮಂಜೇಶ್ವರ ವರ್ಕಾಡಿ ಗ್ರಾಮ ನಿವಾಸಿ ರಂಜನ್ ಹಾಗೂ ಮಂಗಳೂರು ಆಕಾಶ್ಭವನ ನಿವಾಸಿ ಸುರೇಶ್ ಎಚ್. ಶೆಟ್ಟಿ ಆರೋಪಿಗಳಾಗಿದ್ದು, ನಗರ ಠಾಣಾ ಪಿಎಸ್ಐ ರಾಮಕೃಷ್ಣ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದರು.
ಆರೋಪಿಗಳಿಂದ 2,010 ರೂ. ನಗದು, ಮೊಬೈಲ್, ಮಟ್ಕಾ ಚೀಟಿ ಸೇರಿದಂತೆ ಇತರ ಸೊತ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.