US: ಹೌತಿ ಬಂಡುಕೋರರ ಮೇಲೆ ಅಮೆರಿಕ ದಾಳಿ: ಐವರ ಸಾವು
ಕೆಂಪುಸಮುದ್ರದಲ್ಲಿ ಸರಕು ಹಡಗುಗಳ ಮೇಲಿನ ದಾಳಿಗೆ ಪ್ರತೀಕಾರ
Team Udayavani, Jan 13, 2024, 12:39 AM IST
ದುಬೈ: ಇತ್ತೀಚೆಗೆ ಕೆಂಪುಸಮುದ್ರದಲ್ಲಿ ಸಂಚರಿ ಸುವ ಸರಕು ಹಡಗುಗಳ ಮೇಲೆ ದಾಳಿ ಮಾಡು ತ್ತಿದ್ದ ಇರಾನ್ ಬೆಂಬಲಿತ ಹೌತಿ ಬಂಡುಕೋರರ ಮೇಲೆ; ಅಮೆರಿಕ ಸೇನೆ ತೀವ್ರ ದಾಳಿ ನಡೆಸಿದೆ. ಶುಕ್ರವಾರ ಯೆಮೆನ್ನಲ್ಲಿರುವ 12 ಹೌತಿ ನೆಲೆಗಳ ಮೇಲೆ ಅಮೆರಿಕ ಸೇನೆ ಬಾಂಬ್ ದಾಳಿ ನಡೆಸಿದೆ.
ಇದರಲ್ಲಿ ಐವರು ಸಾವನ್ನಪ್ಪಿದ್ದರೆ, 6 ಮಂದಿ ಗಾಯಗೊಂಡಿದ್ದಾರೆ ಎಂದು ಸ್ವತಃ ಹೌತಿ ಬಂಡುಕೋರ ಸಂಘಟನೆಯೇ ಮಾಹಿತಿ ನೀಡಿದೆ. ಅಣ್ವಸ್ತ್ರ ತಯಾರಿಸಲು ಹೊರಟಿರುವ ಇರಾನ್ಗೆ ಅಮೆರಿಕ ನಿರ್ಬಂಧ ವಿಧಿಸಿದೆ. ಇದರಿಂದ ಸಿಟ್ಟಾಗಿ ರುವ ಇರಾನ್, ಹೌತಿ ಉಗ್ರರನ್ನು ಛೂಬಿಟ್ಟು ಅಮೆರಿಕ, ಇಸ್ರೇಲ್ ಹಡಗುಗಳ ಮೇಲೆ ದಾಳಿ ನಡೆಸುತ್ತಿದೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sai Baba: ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ
Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್
ಹೊಳೆಯುವ, ಆರೋಗ್ಯಕರ ತ್ವಚೆಗೆ 10 ಅತ್ಯುತ್ತಮ ನೈಸರ್ಗಿಕ ಪಾನೀಯಗಳು
Mumbai: ತಾಯಿಯನ್ನು ಕೊಂ*ದು, ದೇಹದ ಭಾಗ ಬೇಯಿಸಿದ ತಿಂದ ಮಗನಿಗೆ ಗಲ್ಲುಶಿಕ್ಷೆ!
Chikodi: ಕೌಟುಂಬಿಕ ಕಲಹ; ತಾಯಿ-ಮಗು ಬಾವಿಗೆ ಹಾರಿ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.