Udupi ಟ್ರೇಡಿಂಗ್ ಲಿಂಕ್ ಮೂಲಕ ವಂಚನೆ
Team Udayavani, Jan 13, 2024, 1:10 AM IST
ಉಡುಪಿ: ಟ್ರೇಡಿಂಗ್ ಲಿಂಕ್ ಮೂಲಕ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ. ಬಿ. ಚಂದ್ರಶೇಖರ ಹೆಗ್ಗೊàಡ್ಲು ಅವರನ್ನು ಯಾರೋ ಅಪರಿಚಿತ ವ್ಯಕ್ತಿಗಳು ವಾಟ್ಸ್ ಆ್ಯಪ್ ಮೂಲಕ ಸಂಪರ್ಕಿಸಿ, ಟ್ರೇಡಿಂಗ್ನಿಂದ ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಿ, ಟ್ರೇಡಿಂಗ್ ಆ್ಯಪ್ ಲಿಂಕ್ ಕಳುಹಿಸಿದ್ದರು. ಇದನ್ನು ನಂಬಿದ ಅವರು, ಅದರಲ್ಲಿದ್ದ ಆ್ಯಪ್ ಅನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ನಮೂದಿಸಿದ್ದರು.
ಅನಂತರದಲ್ಲಿ ಹಣವನ್ನು ಹೂಡಿಕೆ ಮಾಡಲು ಆರೋಪಿಗಳು ತಿಳಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಡಿ.19ರಿಂದ ಜ. 8ರ ವರೆಗೆ ಹಂತ-ಹಂತವಾಗಿ 61,90,000 ರೂ. ಪಾವತಿಸಿದ್ದರು.
ಆದರೆ ಇದುವರೆಗೂ ಹೂಡಿಕೆ ಮಾಡಿದ ಹಣವನ್ನಾಗಲಿ ಅಥವಾ ಲಾಭಾಂಶವನ್ನು ನೀಡದೇ ಆರೋಪಿಗಳು ಮೋಸ ಮಾಡಿದ್ದಾರೆ ಎಂದು ಅವರು ಸೆನ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.