![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 13, 2024, 7:22 AM IST
ಮೇಷ: ನಿಮ್ಮ ಇಚ್ಛೆಗಳು ಬಹುಪಾಲು ಫಲಿಸುವ ದಿನ. ಉದ್ಯೋಗ ಸ್ಥಾನದಲ್ಲಿ ನಿಮ್ಮ ಇಚ್ಛೆಯಂತೆ ಏರ್ಪಾಡುಗಳು. ಉದ್ಯಮ, ವ್ಯವಹಾರ ಎರಡು ಕ್ಷೇತ್ರಗಳಲ್ಲೂ ಉತ್ತಮ ಲಾಭ. ಲೇವಾದೇವಿ ವ್ಯವಹಾರದಲ್ಲಿ ಇಂದಿನ ಮಟ್ಟಿಗೆ ಅನುಕೂಲ.
ವೃಷಭ: ನಿಮ್ಮ ಅಪೇಕ್ಷೆಗಳು ಬಹಪಾಲು ನೆರವೇರುವ ದಿನ ಇಂದು. ಹಿಂದೆಯೇ ಆಗಬೇಕಾಗಿದ್ದ ವೇತನಾದಿ ಸೌಲಭ್ಯ ಸುಧಾರಣೆ. ಸರಕಾರಿ ಅಧಿಕಾರಿಗಳಿಗೆ ಇಷ್ಟಾರ್ಥ ಸಿದ್ಧಿ. ಉದ್ಯಮದ ಉತ್ಪನ್ನಗಳ ಗ್ರಾಹಕರ ಸಂಖ್ಯೆ ಹೆಚ್ಚಳ.
ಮಿಥುನ: ಹಲವು ಬಗೆಯ ಸಂದರ್ಭಗಳಲ್ಲಿ ವಿಜಯ. ಉದ್ಯೋಗ ಸ್ಥಾನದಲ್ಲಿ ಮತ್ತೆ ವಿಭಾಗ ಬದಲಾವಣೆ. ಸ್ವಂತ ಉದ್ಯಮದ ಪರಿಸ್ಥಿತಿ ಸುಧಾರಣೆ. ಕೆಲವು ಬಗೆಯ ಉದ್ಯಮಗಳಿಗೆ ಮುನ್ನಡೆ. ಅಲ್ಪಕಾಲಿಕ ಹೂಡಿಕೆಗಳ ಯೋಚನೆ ಬೇಡ.
ಕರ್ಕಾಟಕ: ಅಕಾರಣವಾಗಿ ಅಪವಾದಗಳಿಗೆ ಗುರಿಯಾಗದಂತೆ ಎಚ್ಚರವಾಗಿರಿ. ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಬಾಧೆ. ಉದ್ಯಮಗಳ ಕಾನೂನು ಸಮಸ್ಯೆ ನಿವಾರಣೆ. ನೌಕರರ ಕ್ಷೇಮಾಭಿವೃದ್ಧಿ ಯೋಜನೆ ಜಾರಿ. ಖಾದಿ, ಗ್ರಾಮೋದ್ಯೋಗಗಳಿಗೆ ಉತ್ಕರ್ಷದ ಕಾಲ.
ಸಿಂಹ: ಕಳೆದ ದಿನಗಳ ಕಾರ್ಯಗಳ ಹಿನ್ನೋಟ ದಿಂದ ಸಮಾಧಾನ. ಉದ್ಯೋಗ ಸ್ಥಾನದಲ್ಲಿ ಹೊಸ ವ್ಯವಸ್ಥೆಗಳು ಆರಂಭ. ಉದ್ಯಮದ ಉತ್ಪನ್ನಗಳಿಗೆ ಹೊರಗಿನ ರಾಜ್ಯಗಳಿಂದ ಮತ್ತು ವಿದೇಶಗಳಿಂದಲೂ ಬೇಡಿಕೆ ಹೆಚ್ಚಳ ಉದ್ಯಮ ವಲಯಗಳಿಂದ ಪ್ರೋತ್ಸಾಹ.
ಕನ್ಯಾ: ಉದ್ಯೋಗ, ವ್ಯವಹಾರಗಳಲ್ಲಿ ಹೊಸ ಅನುಭವ. ಸರಕಾರಿ ಉದ್ಯೋಗಿಗಳಿಗೆ ಕೊಂಚ ನೆಮ್ಮದಿ. ವಿದ್ಯುತ್ ಮತ್ತು ಎಲೆಕ್ಟ್ರಾನಿಕ್ಸ್ ಉದ್ಯಮಗಳಿಗೆ ಅಧಿಕ ಲಾಭ. ಅವಿವಾಹಿತರಿಗೆ ಶೀಘ್ರ ವಿವಾಹ. ಯೋಗ. ಸಣ್ಣ ಉದ್ಯಮ ಗಳನ್ನು ಬೆಳೆಸಲು ಹೊಸ ಯೋಜನೆ.
ತುಲಾ: ಮನುಷ್ಯ ಪ್ರಯತ್ನದಿಂದ ದೈವಾನುಗ್ರಹದ ಸಮಯ ಸನ್ನಿಹಿತ. ಉದ್ಯೋಗದಲ್ಲಿ ಕೊಂಚ ಸಮಾಧಾನ. ಹಳೆಯ ಪರಿಚಿತರಿಂದ ವೃತ್ತಿ ಪರಿಣತಿ ವೃದ್ಧಿಗೆ ಸಹಾಯ. ಉದ್ಯೋಗ ಸ್ಥಾನಕ್ಕೆ ಗಣ್ಯ ವ್ಯಕ್ತಿ ಗಳ ಭೇಟಿ. ಮಕ್ಕಳ ಶೈಕ್ಷಣಿಕ ಸಾಧನೆಯಿಂದ ಆನಂದ.
ವೃಶ್ಚಿಕ: ಬದಲಾಗುವ ಬದುಕಿಗೆ ಹೊಂದಿ ಕೊಂಡ ಸಮಾಧಾನ. ಉದ್ಯೋಗ ಸ್ಥಾನದಲ್ಲಿ ಕೊಂಚ ಮುನ್ನಡೆಯ ಸಾಧ್ಯತೆ. ಉದ್ಯಮ ಸ್ಥಾನದಲ್ಲಿ ಹೊಸ ವ್ಯವಸ್ಥೆಯೊಂದಿಗೆ ನಿಧಾನಗತಿಯಲ್ಲಿ ಪ್ರಗತಿ. ಪಾಲುದಾರಿಕೆ ವ್ಯವಹಾರದಲ್ಲಿ ಸಾಮಾನ್ಯ ಲಾಭ.
ಧನು: ಬದುಕಿನಲ್ಲಿ ನಿತ್ಯ ಹೋರಾಟದಲ್ಲಿ ವಿಜಯದ ಆನಂದ. ಉದ್ಯೋಗದಲ್ಲಿ ಲಭಿಸಿದ ಹಿರಿಯ ಸ್ಥಾನ ಭದ್ರ. ಸಣ್ಣ ಪ್ರಮಾಣದ ಗೃಹೋದ್ಯಮ ಶರಂಭ. ಸ್ವಂತ ಮನೆ ಹೊಂದುವ ಹಂಬಲ ಈಡೇರುವ ಭರವಸೆ. ಊರಿನ ದೇವಾಲಯಕ್ಕೆ ಸಂದರ್ಶನ.
ಮಕರ: ವೃದ್ಧಿಯಾದ ಉತ್ಸಾಹದೊಂದಿಗೆ ದಿನಾರಂಭ. ಉದ್ಯೋಗ ಸ್ಥಾನದಲ್ಲಿ ಹೊಸ ಜವಾಬ್ದಾರಿ ನಿರ್ವಹಣೆ ಮುಂದುವರಿಕೆ. ಉದ್ಯಮಕ್ಕೆ ಹೊಸ ನೌಕರರ. ಸೇರ್ಪಡೆ. ಸಹೋದ್ಯಮದ ಸಂಸ್ಥೆಯ ಉತ್ಪಾದನೆ ವೃದ್ಧಿ. ವಸ್ತ್ರ , ಸಿದ್ಧ ಉಡುಪು ವ್ಯಾಪಾರಿಗಳಿಗೆ ಸಪ್ತಾಹದ ಕೊನೆಯಲ್ಲಿ ನಿರೀಕ್ಷೆ ಮೀರಿದ ಲಾಭ.
ಕುಂಭ: ಸತ್ಕರ್ಮಗಳಿಂದ ಭಗವಂತನಿಂದ ಫಲ ನೀಡಿಕೆ. ಉದ್ಯೋಗ ಸ್ಥಾನದಲ್ಲಿ ಮುಂದು ವರಿದ ಗುರುಸ್ಥಾನ. ಉದ್ಯಮದ ಉತ್ಪನ್ನಗಳ ವಿತರಣೆ ಜಾಲ ವೃದ್ಧಿ. ಮುದ್ರಣ ಸಾಮಗ್ರಿಗಳು, ಸ್ಟೇಶನರಿ, ಶೋಕಿ ಸಾಮಗ್ರಿಗಳಿಗೆ ಅಧಿಕ ಬೇಡಿಕೆ.
ಮೀನ: ಸಪ್ತಾಹದ ಕೊನೆಯಲ್ಲಿ ಕೆಲಸದ ಹೊರೆಯನ್ನು ಕಂಡು ಗಾಬರಿಯಾಗದಿರಿ. ವೃತ್ತಿ ಬಾಂಧವರ ಸರ್ವವಿಧ ಸಹಾಯ. ಇಲಾಖೆಗಳವರಿಂದ ಸಕಾರಾತ್ಮಕ ಸ್ಪಂದನ. ಜನಸೇವಾ ಕಾರ್ಯಗಳು ಮುಂದುವರಿಕೆ. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವಿನೂತನ ವ್ಯವಸ್ಥೆ. ಮನೆಮಂದಿಯೆಲ್ಲರ ಆರೋಗ್ಯ ಉತ್ತಮ. ಮಕ್ಕಳ ಕಲಿಕೆ ಆಸಕ್ತಿ ವೃದ್ಧಿ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.