Desi Swara: “ಒಲಂಪಿಯನ್ ಎಂ. ಕೆಂಪಯ್ಯ’ ಬಿಡುಗಡೆಗೆ ಸಿದ್ಧತೆ
ಪುಸ್ತಕವನ್ನು ಲೋಕಾರ್ಪಣೆ ಮಾಡುವ ಸಿದ್ಧತೆ ನಡೆಯುತ್ತಿದೆ.
Team Udayavani, Jan 13, 2024, 2:33 PM IST
ಡಬಲ್ ಒಲಂಪಿಯನ್, ಭಾರತೀಯ ಫುಟ್ಬಾಲ್ನ ಲೆಜೆಂಡರಿ ಮಿಡಲ್ ಫೀಲ್ಡ್ರ್ ಎಂ.ಕೆಂಪಯ್ಯ ಅವರ ಜೀವನ ಚರಿತ್ರೆ ” ಒಲಂಪಿಯನ್ ಎಂ. ಕೆಂಪಯ್ಯ ‘ ಪುಸ್ತಕವು ಬಿಡುಗಡೆಗೆ ಸಿದ್ಧವಾಗಿದೆ.
1956ರ ಮೇಲ್ಬೋರ್ನ್ ಒಲಂಪಿಕ್ಸ್, 1960ರ ರೋಮ್ ಒಲಂಪಿಕ್ಸ್ ಮತ್ತು 1958ರ ಏಷ್ಯನ್ ಗೇಮ್ಸ್ ಹಾಗೂ ಹಲವು ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ ಕೀರ್ತಿ ಕೆಂಪಯ್ಯ ಅವರದ್ದು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 72ನೇ ಮಠಾಧೀಶರಾದ ಜಗದ್ಗುರು ಶ್ರೀ ಶ್ರೀ ಡಾ| ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಗೆ ದಿ| ಎಂ. ಕೆಂಪಯ್ಯ ಅವರ ಪುತ್ರಿಯರಾದ ಮಂಜುಳಾ ಚಂದ್ರಶೇಖರ್ ಮತ್ತು ಸುಮಾ ಮಹೇಶ್ ಗೌಡ ಅವರು ಪುಸ್ತಕದ ಮೊದಲ ಪ್ರತಿಯನ್ನು ಹಸ್ತಾಂತರಿಸಿ ಅವರ ಆಶೀರ್ವಾದ ಪಡೆದರು.
ಕೊಲ್ಲಿ ರಾಷ್ಟ್ರ ಕತಾರ್ ನಲ್ಲಿ ನೆಡೆಯುವ ಅಂತಾರಾಷ್ಟ್ರೀಯ ಏಷ್ಯನ್ ಫುಟ್ಬಾಲ್ ಕಪ್ ಸಮಯದಲ್ಲಿ ಪುಸ್ತಕವನ್ನು ಲೋಕಾರ್ಪಣೆ ಮಾಡುವ ಸಿದ್ಧತೆ ನಡೆಯುತ್ತಿದೆ. ಅಂತಾರಾಷ್ಟ್ರೀಯ ಕ್ರೀಡಾ ಪಟುವಿನ ಜೀವನದ ಸಾಧನೆಗಳ ಮೇಲಿನ ಪುಸ್ತಕ ರಚನೆಯ ಪ್ರಯತ್ನಕ್ಕೆ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಸಂಘ ಕತಾರ್ನ ಅಧ್ಯಕ್ಷರು ಮಹೇಶ್ ಗೌಡ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.