Mangaluru: ಸಚಿವ ನಾಗೇಂದ್ರ ಪ್ರಗತಿ ಪರಿಶೀಲನೆ
Team Udayavani, Jan 13, 2024, 11:50 PM IST
ಮಂಗಳೂರು: ಮಂಗಳೂರು ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಇಲಾಖೆ ಮತ್ತು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಒಟ್ಟು ಮೂರು ಇಲಾಖೆಯ ಹಿರಿಯ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಅಧಿಕಾರಿಗಳೊಂದಿಗೆ ಯುವ ಸಬಲೀಕರಣ, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಶನಿವಾರ ಸಭೆ ನಡೆಸಿದರು.
ಜಿಲ್ಲೆಯಲ್ಲಿ ಆಗಿರುವ ಅಭಿವೃದ್ಧಿ ಕಾಮಗಾರಿಗಳು, ಅನುದಾನದ ವಿವರಗಳ ಬಗ್ಗೆ ಚರ್ಚಿಸಲಾಯಿತು.
ಜಿ.ಪಂ. ಸಿಇಒ ಡಾ| ಆನಂದ್. ಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಶಶಿಕುಮಾರ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಕಲ್ಲೇಶ್, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ. ಪದ್ಮನಾಭ, ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಎ. ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.