Mangaluru ವಿದ್ಯಾರ್ಥಿ ಸಫಿನ್ ಮುಸ್ತಫಾ ನೋಬಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ಗೆ
Team Udayavani, Jan 14, 2024, 7:15 AM IST
ಮಂಗಳೂರು: ಮಂಗಳೂರಿನ ಪ್ರಸ್ಟೀಜ್ ಇಂಟರ್‌ನ್ಯಾಶನಲ್ ಸ್ಕೂಲ್‌ನ 8ನೇ ತರಗತಿ ವಿದ್ಯಾರ್ಥಿ ಸಫಿನ್ ಮುಸ್ತಫಾ ಸತತ 2 ಗಂಟೆ 30 ನಿಮಿಷ 13 ಸೆಕೆಂಡುಗಳ ಕಾಲ ನೀರಿನ ಮೇಲೆ ತೇಲುವ (ಫ್ಲೋಟಿಂಗ್) ಮೂಲಕ ನೋಬಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ಗೆ ಲಗ್ಗೆ ಇಟ್ಟಿದ್ದಾರೆ.
ಪ್ರಸ್ಟೀಜ್ ಇಂಟರ್‌ನ್ಯಾಶನಲ್ ಸ್ಕೂಲ್‌ನ ಈಜುಕೊಳದಲ್ಲಿ ಶನಿವಾರ ಬೆಳಗ್ಗೆ ಈ ದಾಖಲೆ ನಿರ್ಮಿಸಲಾಯಿತು. ಈ ಸಂದರ್ಭದಲ್ಲಿ ನೋಬಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನ ಅಧಿಕಾರಿಗಳು, ಸಫಿನ್ ಅವರ ಪೋಷಕರಾದ ಅಬ್ದುಲ್ ಲತೀಫ್ ಮತ್ತು ಸಫಿಯಾ ಬಾನು ಉಪಸ್ಥಿತರಿದ್ದರು.
ಸಫಿನ್ ಅವರು ಅರೋಮಲ್ ಎ.ಎಸ್. ಅವರಿಂದ ತರಬೇತಿ ಪಡೆದಿದ್ದಾರೆ. ಈ ಹಿಂದೆ 2023ರಲ್ಲಿ ಆಂಧ್ರಪ್ರದೇಶದ ಕರಣಂ ಸ್ನೇಹಿತ್ ಸಿಂಹ ಅವರು 2 ಗಂಟೆ 21 ನಿಮಿಷ 53 ಸೆಕೆಂಡ್‌ಗಳ ಕಾಲ ನೀರಿನಲ್ಲಿ ತೇಲಾಡಿ ದಾಖಲೆ ನಿರ್ಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ
Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು
ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.