Team India; ಇನ್ನು ಮುಂದೆ ಕೆಎಲ್ ರಾಹುಲ್ ಗಿಲ್ಲ ವಿಕೆಟ್ ಕೀಪಿಂಗ್ ಜವಾಬ್ದಾರಿ

Team Udayavani, Jan 14, 2024, 11:57 AM IST

KL Rahul Removed From Wicket keeping Role For England Tests

ಮುಂಬೈ: ದಕ್ಷಿಣ ಪ್ರವಾಸದ ಟೆಸ್ಟ್ ಸರಣಿಯಲ್ಲಿ ವಿಕೆಟ್ ಕೀಪಿಂಗ್ ಮಾಡಿದ್ದ ಕೆಎಲ್ ರಾಹುಲ್ ಅವರನ್ನು ಟೆಸ್ಟ್ ಕೀಪರ್ ಜವಾಬ್ದಾರಿಯಿಂದ ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ.

ದಕ್ಷಿಣ ಆಫ್ರಿಕಾದಲ್ಲಿ ಎರಡು ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾತ್ರವಲ್ಲದೆ ವಿಕೆಟ್ ಕೀಪಿಂಗ್ ನಲ್ಲಿಯೂ ಕೆಎಲ್ ರಾಹುಲ್ ಅವರು ತಮ್ಮ ಕೌಶಲದಿಂದ ಮಿಂಚಿದ್ದರು. ಆದರೆ ಇಂಗ್ಲೆಂಡ್ ವಿರುದ್ಧ ಭಾರತದಲ್ಲಿ ನಡೆಯಲಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ರಾಹುಲ್ ವಿಕೆಟ್ ಕೀಪಿಂಗ್ ನಡೆಸುವುದಿಲ್ಲ. ಅವರು ಸ್ಪೆಷಲಿಸ್ಟ್ ಬ್ಯಾಟರ್ ಆಗಿ ತಂಡದಲ್ಲಿ ಆಡಲಿದ್ದಾರೆ ಎನ್ನಲಾಗಿದೆ.

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿ ಮತ್ತು ತಂಡದ ಮ್ಯಾನೇಜ್ ಮೆಂಟ್ ಮುಂಬರುವ ಸರಣಿಯಲ್ಲಿ ತಜ್ಞ ವಿಕೆಟ್-ಕೀಪರ್ ಕೆಎಸ್ ಭರತ್ ಅವರತ್ತ ಎದುರು ನೋಡುತ್ತಿದೆ.

ಇದನ್ನೂ ಓದಿ:Bengaluru; ಜೀವನದಲ್ಲಿ ಧೈರ್ಯವಿರಬೇಕು, ಭಂಡತನ ಇರಬಾರದು: ಡಿಸಿಎಂ ಡಿಕೆಶಿವಕುಮಾರ್‌

ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್‌ಗಳಿಗೆ ಬಿಸಿಸಿಐ ತಂಡವನ್ನು ಪ್ರಕಟಿಸಿದೆ. ಕೆಎಸ್ ಭರತ್ ಮತ್ತು ಧ್ರುವ್ ಜುರೆಲ್ ಅವರನ್ನು ವಿಕೆಟ್-ಕೀಪರ್ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಜುರೆಲ್ ಅವರು ಇದೇ ಮೊದಲ ಬಾರಿಗೆ ಟೆಸ್ಟ್ ಕರೆ ಪಡೆದಿದ್ದಾರೆ.

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಸ್ಪಿನ್ ಸ್ನೇಹಿ ತವರು ಪಿಚ್‌ ಗಳಲ್ಲಿ ವಿಕೆಟ್ ಕೀಪರ್ ಪಾತ್ರಕ್ಕೆ ರಾಹುಲ್ ಸೂಕ್ತ ಎಂದು ಬಿಸಿಸಿಐ ಭಾವಿಸುವುದಿಲ್ಲ, ಆದ್ದರಿಂದ ಇಬ್ಬರು ತಜ್ಞರನ್ನು ಆಯ್ಕೆ ಮಾಡಲಾಗಿದೆ.

“ರಾಹುಲ್ ಇನ್ಮುಂದೆ ಸ್ಪೆಷಲಿಸ್ಟ್ ಬ್ಯಾಟರ್ ಆಗಿ ಆಡುತ್ತಾರೆ. ಸಾಗರೋತ್ತರ ಟೆಸ್ಟ್‌ ಗಳಲ್ಲಿ ನೀವು ವೇಗಿಗಳಿಗೆ ಕೀಪಿಂಗ್ ಮಾಡಬಲ್ಲರು, ಸ್ಪಿನ್ನರ್‌ ಗಳು ಹೆಚ್ಚಾಗಿ ಕಾರ್ಯನಿರ್ವಹಿಸುವ ಭಾರತದಲ್ಲಿ ವಿಕೆಟ್ ಕೀಪಿಂಗ್ ಸುಲಭವಲ್ಲ. ಸ್ಪಿನ್ ಸ್ನೇಹಿ ತವರು ವಿಕೆಟ್‌ ಗಳಲ್ಲಿ ಚೆಂಡು ಪುಟಿಯಬಹುದು ಅಥವಾ ತೀವ್ರವಾಗಿ ತಿರುಗಬಹುದು. ಕೀಪರ್ ಆಗಿ ಮೇಲಕ್ಕೆ ಮತ್ತು ಕೆಳಕ್ಕೆ ಚಲಿಸುತ್ತಿರಬೇಕು. ಹೀಗಾಗಿ ಸ್ಪೆಷಲಿಸ್ಟ್ ಕೀಪರ್ ಅಗತ್ಯವಿದೆ” ಎಂದು ಬಿಸಿಸಿಐ ಮೂಲವೊಂದು ಹೇಳಿದೆ.

ಟಾಪ್ ನ್ಯೂಸ್

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.