Karwar; ಅನಂತ ಕುಮಾರ್ ಹೆಗಡೆ ಸ್ಥಿಮಿತ ಕಳೆದುಕೊಂಡಿದ್ದಾರೆ: ಕಾಂಗ್ರೆಸ್ ನ ಶಂಭು ಶೆಟ್ಟಿ

Team Udayavani, Jan 14, 2024, 2:44 PM IST

Karwar; ಅನಂತ ಕುಮಾರ್ ಹೆಗಡೆ ಸ್ಥಿಮಿತ ಕಳೆದುಕೊಂಡಿದ್ದಾರೆ: ಕಾಂಗ್ರೆಸ್ ನ ಶಂಭು ಶೆಟ್ಟಿ

ಕಾರವಾರ: ನಾಲ್ಕು ವರ್ಷ ನಿದ್ರೆಯಲ್ಲಿದ್ದ ಸಂಸದ ಅನಂತ ಕುಮಾರ್ ಕೋಮುದ್ವೇಷ ಹರಡುವ ಮಾತಾಡುತ್ತಿದ್ದಾರೆ‌. ಚುನಾವಣೆ ಬಂದಾಗ ಮಾಡಿದ ಅಭಿವೃದ್ಧಿ ಕೆಲಸ ಜನರ ಮುಂದಿಡುವ ಬದಲು ಭಾವನೆ ಕೆರಳಿಸುವ, ಮುಖ್ಯಮಂತ್ರಿಗೆ ಅನಾಗರಿಕ ಭಾಷೆ ಬಳಸುವ ಮೂಲಕ ಸ್ಥಿಮಿತ ಕಳೆದುಕೊಂಡಿದ್ದಾರೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಶಂಭು ಶೆಟ್ಟಿ ಟೀಕಿಸಿದರು.

ಕಾರವಾರದ ಪತ್ರಿಕಾಭವನದಲ್ಲಿ ರವಿವಾರ ಸುದ್ದಿಗೋಷ್ಟಿ ಮಾಡಿದ ಅವರು ಸಂಸದ ಅನಂತ ಕುಮಾರ್ ಹೆಗಡೆಗೆ ಋಣ ತೀರಿಸುವ ಹಂಬಲ‌ ಇದ್ದರೆ ಶಾಸಕ ಚಿತ್ತರಂಜನ್‌ ಕೊಲೆ ಮಾಡಿದವರನ್ನು ಹಿಡಿದು ಋಣ ತೀರಸಲಿ. ತಿಮ್ಮಪ್ಪ ನಾಯ್ಕ ಹತ್ಯೆ ಮಾಡಿದವರನ್ನು ಹಿಡಿಯಲು ಹೋರಾಟ ಮಾಡಲಿ. ಚುನಾವಣೆ ಬಂದಾಗ ಮಾತ್ರ ಪರೇಶ್ ಮೇಸ್ತಾನನ್ನು ನೆನಪಿಸಿಕೊಳ್ಳುವುದಲ್ಲ. ಸಹಜ ಸಾವೆಂದು ಸಿಬಿಐ ಬಿ ರಿಪೋರ್ಟ್ ನೀಡಿದ ನಂತರ, ಮೇಸ್ತಾ ಕುಟುಂಬಕ್ಕೆ ಸಂಸದರು ನೆರವಾದರೆ? ಎಂದು ಕಾಂಗ್ರೆಸ್ ವಕ್ತಾರರು ಪ್ರಶ್ನಿಸಿದರು.

ಶಾಂತಿ ಕದಡುವುದು, ಮುಸಲ್ಮಾನರ ಮಸೀದಿ ದ್ವೇಷ ಮಾಡುವ ಅನಂತ ಕುಮಾರ್,  ಉಳಿದ ದಿನಗಳಲ್ಲಿ ಅವರ ಜೊತೆ ವ್ಯಾಪಾರ ವಹಿವಾಟು ಮಾಡುತ್ತಾರೆ. ಇದು ಜಿಲ್ಲೆಯ ಜನರಿಗೆ ಗೊತ್ತಿಲ್ಲ ಎಂದು ಅವರು ಭಾವಿಸಿದ್ದಾರೆ. ಸಂಸದರ ಆರೋಗ್ಯ ಸರಿಯಿಲ್ಲ. ಹಾಗಾಗಿ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ ಎಂದು ನಮಗೂ ಕನಿಕರ ಇತ್ತು. ಆದರೆ ಅವರ ಧಿಡೀರ್ ಆಗಮನ ನೋಡಿದರೆ, ಬಳಸುವ‌ ಭಾಷೆ ಗಮನಿಸಿದರೆ ಅವರ ಮತ್ತೊಂದು ಮುಖ ಗೊತ್ತಾಗಿದೆ. ದ್ವೇಷ, ಸೇಡು ಉಗುಳುವ ಹೆಗಡೆ ,‌ಮಾಜಿ ಪ್ರಧಾನಿ ಇಂದಿರಾ ಗಾಂಧಿ ಬಗ್ಗೆ, ಸಂಜಯ್ ಗಾಂಧಿ ಬಗ್ಗೆ ಎಷ್ಟೊಂದು ದ್ವೇಷ ಇದೆ ಎಂದು ಕಾಣುತ್ತಿದೆ. ಮಸೀದಿ ಹಾಗೂ ಗಾಂಧಿ ಕುಟುಂಬ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲಿನ ದ್ವೇಷವನ್ನು ಹೊರಹಾಕಿದ್ದು,‌ಈ ಮನುಷ್ಯ ಸೇಡನ್ನು ಉಸಿರಾಡುವುದು ಸಾಬೀತಾಗಿದೆ ಎಂದರು‌.

ಪ್ರಧಾನಿ ಮೋದಿ ಉತ್ತರ ಕನ್ನಡ ಜಿಲ್ಲೆಗೆ ಬಂದಾಗ ಅವರ ಜೊತೆ ‌ವೇದಿಕೆ ಹಂಚಿಕೊಳ್ಳದ, ತನ್ನದೇ ಪಕ್ಷದ ಶಾಸಕರ ಪರ ಕಳೆದ ಚುನಾವಣೆಯಲ್ಲಿ ಕೆಲಸ ಮಾಡದ‌ ಸಂಸದ, ಜಿಲ್ಲೆಯ ಸಮಸ್ಯೆ ಬಗ್ಗೆ ಧ್ವನಿ ಎತ್ತಿದವರೇ ಅಲ್ಲ. ಇಂತಹ ಸಂಸದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಕೆಟ್ಟ ಭಾಷೆ ಬಳಸಿ, ದ್ವೇಷ ಭಾಷಣ ಮಾಡಿದ ಕಾರಣಕ್ಕೆ ಇವರ ವಿರುದ್ಧ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದು‌ ಜಿಲ್ಲಾ ಕಾಂಗ್ರೆಸ್ ವಕ್ತಾರ ಶಂಭು ಶೆಟ್ಟಿ ಆಗ್ರಹಿಸಿದರು‌ .

ಟಾಪ್ ನ್ಯೂಸ್

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

10

Dandeli: ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು

7-

Dandeli: ವಿವಾಹಿತ ವ್ಯಕ್ತಿ ಆತ್ಮಹತ್ಯೆ

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.