Haveri ಗ್ಯಾಂಗ್ ರೇಪ್ ಪ್ರಕರಣಕ್ಕೆ ದಿನಕ್ಕೊಂದು ತಿರುವು: ಬೊಮ್ಮಾಯಿ ಆಕ್ರೋಶ
ಸಂತ್ರಸ್ತೆಗೆ 50 ಲಕ್ಷ ರೂ. ಹಣದ ಆಮಿಷ ಒಡ್ಡಲಾಗಿತ್ತು...ಸಿದ್ದರಾಮಯ್ಯ ಒಂದು ಶಬ್ದವನ್ನೂ ಮಾತನಾಡಿಲ್ಲ...
Team Udayavani, Jan 14, 2024, 7:35 PM IST
ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಮೊದಲು ಪೊಲೀಸರು ಎಫ್ ಐಆರ್ ದಾಖಲು ಮಾಡಲು ತಯಾರಿರಲಿಲ್ಲ, ಮಹಿಳೆ ಹೇಳಿದ ಮೇಲೂ ಕೇಸ್ ದಾಖಲು ಮಾಡದೇ ಇರುವುದು ಪೊಲೀಸರ ಅಪರಾಧವಾಗಿದ್ದು ಸುಪ್ರಿಂ ಕೋಟ್೯ ಆದೇಶ ಉಲ್ಲಂಘನೆ ಮಾಡಿದ್ದಾರೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಮಹಿಳೆಗೆ 50 ಲಕ್ಷ ರೂ. ಹಣದ ಆಮಿಷ ತೋರಿಸಿದ್ದಾರೆ. ಮೊದಲು ಎಸ್ ಪಿ ಸಹ ಸಿದ್ದರಿರಲಿಲ್ಲ. ಕೇಸ್ ಮುಚ್ಚಿ ಹಾಕುವ ಪ್ರಯತ್ನವನ್ನು ಹಾನಗಲ್ ಪೊಲೀಸರು ಮಾಡುತ್ತಿದ್ದಾರೆ.6 ಮಂದಿ ಆರೋಪಿಗಳನ್ನು ಬಂಧನ ಮಾಡಿದ್ದಾರೆ.ಸಾಂತ್ವನ ಕೇಂದ್ರದಲ್ಲಿಟ್ಟು ದಿಢೀರ್ ಅಂತ ಶಿಫ್ಟ್ ಮಾಡಿದ್ದಾರೆ. ಸ್ಥಳ ಪರಿಶೀಲನೆ ಮಾಡುವುದಾಗಿ ಹೇಳಿದ ಬಳಿಕ ಸ್ಥಳಾಂತರ ಮಾಡಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ನಿಯೋಗ ,ನಾನು ಭೇಟಿ ಆಗುತ್ತೇನೆ ಎಂದು ಸ್ಥಳಾಂತರ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಈ ಪ್ರಕರಣದ ಬಗ್ಗೆ ಒಂದು ಶಬ್ದವನ್ನೂ ಮಾತನಾಡಿಲ್ಲ ಯಾಕೆ? ಬಾಯಿ ಮುಚ್ಚಿಕೊಂಡಿರುವುದೇಕೆ? ಯಾರ ಒತ್ತಡ ನಿಮ್ಮ ಮೇಲಿದೆ, ಪ್ರಕರಣವನ್ನು ಸರಕಾರ ಹಗುರವಾಗಿ ತೆಗೆದುಕೊಂಡಿದ್ದು,ಪೊಲೀಸರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಪ್ರಕರಣ ಮುಚ್ಚಿ ಹಾಕಲು ಪೊಲೀಸರ ಮೇಲೆ ಒತ್ತಡ ಇದೆ ಎಂದು ಕಿಡಿ ಕಾರಿದರು.
ಬಂಧನವಾದ ಆರೋಪಿಗಳಲ್ಲಿ ಕೆಲವರು ಆರೋಪಿಗಳಲ್ಲ ಎಂದು ಸಂತ್ರಸ್ತೆ ಹೇಳಿದ್ದು, ಕೃತ್ಯ ಎಸಗಿದವರು ಹೊರಗಡೆ ಒಡಾಡುತ್ತಿದ್ದಾರೆ. ಅಮಾಯಕರನ್ನ ಒಳಗಡೆ ಹಾಕಿದ್ದು, ಪ್ರಕರಣ ಮುಚ್ಚಿ ಹಾಕುವುದಕ್ಕೆ ಇದೆ ಸಾಕ್ಷಿ. ಶಾಸಕರು ರಾತ್ರಿ 11 ಗಂಟೆಗೆ ಭೇಟಿಯಾಗಿದ್ದಾರೆ. ರಾತ್ರಿ ಹೋಗಿ ಏನು ಮಾಡಿದ್ದಾರೆ ಎಂದು ಪ್ರಶ್ನೆಗಳ ಸುರಿಮಳೆಗೈದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.