First IPL ಹೀರೋ ಶಾನ್‌ ಮಾರ್ಷ್‌ ಕ್ರಿಕೆಟಿಗೆ ವಿದಾಯ


Team Udayavani, Jan 15, 2024, 6:00 AM IST

1-asdasdasd

ಸಿಡ್ನಿ: ಆಸ್ಟ್ರೇಲಿಯದ ಖ್ಯಾತ “ಮಾರ್ಷ್‌ ಪರಿವಾರ’ದ ಸದಸ್ಯ ಶಾನ್‌ ಮಾರ್ಷ್‌ ವೃತ್ತಿಪರ ಕ್ರಿಕೆಟಿಗೆ ರವಿವಾರ ವಿದಾಯ ಹೇಳಿದರು. ಇದರೊಂದಿಗೆ ಅವರು ಆಸ್ಟ್ರೇಲಿಯದ ಮತ್ತೋರ್ವ ಕ್ರಿಕೆಟಿಗ ಆರನ್‌ ಫಿಂಚ್‌ ಸಾಲಿಗೆ ಸೇರಿದರು.

40 ವರ್ಷದ ಶಾನ್‌ ಮಾರ್ಷ್‌ ಬಿಗ್‌ ಬಾಶ್‌ ಲೀಗ್‌ನಲ್ಲಿ ಮೆಲ್ಬರ್ನ್ ರೆನೆಗೇಡ್ಸ್‌ ಪರ ಆಡುತ್ತಿದ್ದು, ಬುಧವಾರ ಸಿಡ್ನಿ ಥಂಡರ್ ವಿರುದ್ಧ ಕೊನೆಯ ಸಲ ಅಂಗಳಕ್ಕೆ ಇಳಿಯಲಿದ್ದಾರೆ.

ಮೊದಲ ಐಪಿಎಲ್‌ ಹೀರೋ
ಐಪಿಎಲ್‌ನೊಂದಿಗೆ ಶಾನ್‌ ಮಾರ್ಷ್‌ ಅವರ ಶಾಶ್ವತ ನಂಟೊಂದು ಬೆಸೆದುಕೊಂಡಿದೆ. 2008ರ ಚೊಚ್ಚಲ ಐಪಿಎಲ್‌ನಲ್ಲಿ ಅತ್ಯಧಿಕ 616 ರನ್‌ ಬಾರಿಸಿ “ಆರೇಂಜ್‌ ಕ್ಯಾಪ್‌’ ಏರಿಸಿಕೊಂಡ ಹೆಗ್ಗಳಿಕೆ ಇವರದು. ಆಗ ಮಾರ್ಷ್‌ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ತಂಡದ ಸದಸ್ಯರಾಗಿದ್ದರು. ಒಂದು ಶತಕ, 5 ಅರ್ಧ ಶತಕ ಬಾರಿಸಿ ಭರ್ಜರಿ ಫಾರ್ಮ್ ಪ್ರದರ್ಶಿಸಿದ್ದರು.

ಟಾಪ್ ನ್ಯೂಸ್

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 27 ಮಂದಿ ದುರ್ಮರಣ

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 50 ಮಂದಿ ದುರ್ಮರಣ

Miracle: ಈ ಊರಿನ ಮನೆ, ಅಂಗಡಿ, ಕಚೇರಿಗಳಿಗೆ ಬಾಗಿಲೇ ಇಲ್ವಂತೆ… ಶನಿಯೇ ಇದರ ರಕ್ಷಕನಂತೆ

Miracle: ಈ ಊರಿನ ಮನೆ, ಅಂಗಡಿ, ಕಚೇರಿಗಳಿಗೆ ಬಾಗಿಲೇ ಇಲ್ವಂತೆ… ಶನಿಯೇ ಇದರ ರಕ್ಷಕನಂತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಯುವ ಬ್ಯಾಡ್ಮಿಂಟನ್ ಆಟಗಾರ ಮೃತ್ಯು…

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದ ಬ್ಯಾಡ್ಮಿಂಟನ್ ಆಟಗಾರ

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

1-rewew

ICC ತಂಡದಲ್ಲಿ ಚಾಂಪಿಯನ್‌ ಭಾರತದ ಆರು ಆಟಗಾರರು: ದಕ್ಷಿಣ ಆಫ್ರಿಕಾದ ಒಬ್ಬರೂ ಇಲ್ಲ

1-asddasdsa

Storm: ವಿಂಡೀಸ್‌ನಲ್ಲೇ ಉಳಿದ ಭಾರತ ಕ್ರಿಕೆಟ್‌ ತಂಡ

badminton

Badminton ಆಡುತ್ತಿದ್ದಾಗಲೇ ಕುಸಿದು ಬಿದ್ದು  ಶಟ್ಲರ್‌ ಸಾವು

MUST WATCH

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

ಹೊಸ ಸೇರ್ಪಡೆ

Drought Relief: 4168 ರೈತರ ಖಾತೆಗೆ 2.25ಕೋಟಿ ಜಮೆ

Drought Relief: 4168 ರೈತರ ಖಾತೆಗೆ 2.25ಕೋಟಿ ಜಮೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.