Indigo ಪ್ರಯಾಣ ಟೀಕಿಸಿದ ಗ್ರಾಹಕ ಟಿಕೆಟ್ ಹಣ ವಾಪಸ್ ಕೊಟ್ಟ ಸಂಸ್ಥೆ
Team Udayavani, Jan 15, 2024, 12:12 AM IST
ನವದೆಹಲಿ: “ಇಂಡಿಗೋ ವಿಮಾನದಲ್ಲಿನ ಪ್ರಯಾಣವು ಅತ್ಯಂತ ಕೆಟ್ಟ ಅನುಭವ ನೀಡಿತು’ ಎಂದು ಗ್ರಾಹಕರೊಬ್ಬರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಇದಾದ ಕೆಲವೇ ಗಂಟೆಗಳಲ್ಲಿ ವೈಮಾನಿಕ ಸಂಸ್ಥೆಯು ಆ ಗ್ರಾಹಕನ ಟಿಕೆಟ್ನ ಸಂಪೂರ್ಣ ಮೊತ್ತವನ್ನು ಮರುಪಾವತಿ ಮಾಡಿದೆ. “ಕೋಲ್ಕತ್ತಾದಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನ 7 ಗಂಟೆ ವಿಳಂಬವಾಗಿ ಹೊರಟಿತ್ತು. ಇದರಿಂದ ನಾನು ಹೋಗಬೇಕಿದ್ದ ಅಂತಾರಾಷ್ಟ್ರೀಯ ವಿಮಾನವೂ ಮಿಸ್ ಆಯಿತು.
ಸಿಬ್ಬಂದಿ ಕೂಡ ಅತ್ಯಂತ ಬೇಜವಾಬ್ದಾರಿ ಹಾಗೂ ಅಗೌರವಯುತವಾಗಿ ವರ್ತಿಸಿದರು. ಒಟ್ಟಿನಲ್ಲಿ ನನ್ನ ಪ್ರಯಾಣ ಅತ್ಯಂತ ಕೆಟ್ಟದಾಗಿತ್ತು’ ಎಂದು ದೇಬರ್ಘ ದಾಸ್ ಎಂಬವರು ಆರೋಪಿಸಿದ್ದರು. ಇದಾದ ಬೆನ್ನಲ್ಲೇ ಸಂಸ್ಥೆಯು ಅವರ ಟಿಕೆಟ್ ಮೊತ್ತವನ್ನು ಮರುಪಾವತಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.