Hanagal Case; ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
Team Udayavani, Jan 15, 2024, 2:59 PM IST
ಹಾವೇರಿ: ಹಾನಗಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳೆಲ್ಲರೂ ಅರೆಸ್ಟ್ ಆಗಿದಾರೆ. ತನಿಖೆ ನಡೆಯುತ್ತಿದೆ. ಯಾರನ್ನೂ ಕಾನೂನು ಕೈಗೆ ತೆಗೆದುಕೊಳ್ಳಲು ಬಿಡುವುದಿಲ್ಲ. ಯಾವುದೇ ಧರ್ಮಕ್ಕೆ ಸೇರಿದವರಾಗಲಿ ಜಾತಿಗೆ ಸೇರಿದವರು ಕ್ರಮ ಕೈಗೊಳ್ಳುತ್ತೇವೆ. ಈ ಪ್ರಕರಣದಲ್ಲಿ ಯಾರೇ ಕಾನೂನು ಕೈಗೆ ತಗೊಂಡರೂ ಶಿಕ್ಷೆ ಕೊಡಿಸುತ್ತೇವೆ. ಯಾರನ್ನೂ ಇದರಲ್ಲಿ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸಂತ್ರಸ್ತೆ ಸಂಬಂಧಿಕರನ್ನು ಭೇಟಿಯಾದ ಅವರು ಮಾತನಾಡಿ, ಸಂತ್ರಸ್ಥೆ ಕಡೆಯವರು ಈಗ ತಾನೆ ಅರ್ಜಿ ಕೊಟ್ಟಿದಾರೆ. ಈಗ ತನಿಖೆ ಮಾಡಿದವರೂ ಪೊಲೀಸರೇ ಎಸ್ ಐಟಿಯವರೂ ಪೊಲೀಸರೆ. ಪ್ರಾಥಮಿಕ ವರದಿ ಬರಲಿ ಯಾವುದನ್ನೂ ಮುಚ್ಚಿ ಹಾಕೋ ಪ್ರಶ್ನೆಯೇ ಇಲ್ಲ ಎಂದರು.
ಅನಂತ್ ಕುಮಾರ್ ಹೇಳಿಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಮರ್ಥನೆ ವಿಚಾರಕ್ಕೆ ಮಾತನಾಡಿ, ಅವರು ರಾಜಕೀಯವಾಗಿ ಆರೋಪ ಮಾಡುತ್ತಾರೆ ಅನಂತ ಕುಮಾರ್ ಇಷ್ಟು ದಿನ ನಾಪತ್ತೆಯಾಗಿದ್ದರು. ಅವರು ಕ್ಷೇತ್ರಕ್ಕೆ ಏನಾದರೂ ಮಾಡಿದ್ದಾರಾ? ಬಡವರ ಕಷ್ಟ ಕೇಳಿದ್ದಾರಾ? ಪ್ರಹ್ಲಾದ್ ಜೋಶಿಗೂ ಸಂಸ್ಕೃತಿ ಇಲ್ಲವೆಂದಾಯಿತು. ಸಂಸ್ಕೃತಿ ಅಂದರೆ ಮನುಷ್ಯತ್ವ, ಮನುಷ್ಯತ್ವ ಮುಖ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.